ರಾಜ್ಯ''ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ನಡೆದಿಲ್ಲ'': ಸ್ಪಷ್ಟನೆ ನೀಡಿದ ಡಿಸಿಎಂ DK Shivakumar
ಕೇರಳದ ದೇವಸ್ಥಾನದಲ್ಲಿ ಪ್ರಾಣಿ ಬಲಿ ಒಳಗೊಂಡ “ಶತ್ರು ಭೈರವಿ ಯಾಗ” ನಡೆಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಈ ಬಗ್ಗೆ ಮತ್ತೊಂದು ಸ್ಪಷ್ಟನೆ ನೀಡಿದ್ದಾರೆ.