Shatrughan Sinha

'ಯಾವುದೇ ಕಾರಣಕ್ಕೂ ದೀದಿ ಕೈ ಬಿಡಲ್ಲ': ಪ್ರಧಾನಿ ಮೋದಿ ಹೊಗಳಿಕೆ ನಂತರ ಮಮತಾ ಬ್ಯಾನರ್ಜಿ ಪರ ಶತ್ರುಘ್ನ ಸಿನ್ಹಾ ಬ್ಯಾಟಿಂಗ್!
ಶತ್ರುಘ್ನ ಸಿನ್ಹಾ ಅವರ ಮುಂದಿನ ನಡೆಯ ಬಗ್ಗೆ ಊಹಾಪೋಹಗಳು ಹೆಚ್ಚಾಗುತ್ತಿದ್ದಂತೆ, ನಟ-ರಾಜಕಾರಣಿ, ವರದಿಗಳನ್ನು ತಳ್ಳಿಹಾಕಿದ್ದಾರೆ.

ತೃಣಮೂಲ ಪಕ್ಷದ 19 ಬಂಡಾಯ ಸಂಸದರ ಪಟ್ಟಿಯಲ್ಲಿ ಯೂಸುಫ್ ಪಠಾಣ್, ಶತ್ರುಘ್ನ ಸಿನ್ಹಾ!
ಕಾಕೋಲಿ ಘೋಷ್ ದಸ್ತಿದಾರ್ ನೇತೃತ್ವದಲ್ಲಿ ಬಂಡಾಯ ನಾಯಕರು ಪ್ರತ್ಯೇಕ ಸಂಸದೀಯ ಬಣವನ್ನು ರಚಿಸಿದ್ದು, ಎನ್‌ಡಿಎಗೆ ಬೆಂಬಲ ನೀಡುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಹಾರ ಚುನಾವಣೆಯಲ್ಲಿ ಭರ್ಜರಿ ಗೆಲುವು: ನಿತೀಶ್ ಕುಮಾರ್ ಹಾಡಿ ಹೊಗಳಿದ TMC ಸಂಸದ ಶತ್ರುಘ್ನ ಸಿನ್ಹಾ!
ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನಡೆಸಲು ನಿತೀಶ್ ಕುಮಾರ್ ಅವರಿಗೆ ದೇವರು ಆಶೀರ್ವದಿಸಲಿ. ಅದೇ ರೀತಿ ಎನ್ ಡಿಎ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು.

ಮಮತಾ ಬ್ಯಾನರ್ಜಿ ಪ್ರಧಾನಿ ಹುದ್ದೆಗೆ ಹೆಚ್ಚು ಸಮರ್ಥರು: ಶತ್ರುಘ್ನ ಸಿನ್ಹಾ
ಹಲವು ಬಾರಿ ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ, ದೃಢವಾದ ಅಭಿಪ್ರಾಯ ಹೊಂದಿರುವ ಫೈರ್‌ಬ್ರಾಂಡ್ ನಾಯಕಿ. ಅವರು ಯಾವುದಾದರೂ ದೃಢ ನಿರ್ಧಾರ ತೆಗೆದುಕೊಂಡರೆ ಆಕೆಯ ಮನಸ್ಸನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ.

ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ: ಆಮಂತ್ರಿಸಿದರೆ ಹೋಗಿ ಆಶೀರ್ವಾದ ಮಾಡಿ ಬರುತ್ತೇನೆ; ಶತ್ರುಘ್ನ ಸಿನ್ಹಾ
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಬಾಯ್‌ಫ್ರೆಂಡ್, ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ.

ರಾಹುಲ್ ಗಾಂಧಿ ಅನರ್ಹ ವಿಚಾರ: 'ವಿನಾಶ ಕಾಲೇ ವಿಪರೀತ ಬುದ್ಧಿ' ಎಂದು ಮೋದಿ ವಿರುದ್ಧ ಶತೃಘ್ನ ಸಿನ್ಹಾ ಆಕ್ರೋಶ
ರಾಹುಲ್ ಗಾಂಧಿ ಅನರ್ಹ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಟಿಎಂಸಿ ಸಂಸದ ಶತೃಘ್ನ ಸಿನ್ಹಾ 'ವಿನಾಶ ಕಾಲೇ ವಿಪರೀತ ಬುದ್ಧಿ' ಎಂದು ಟೀಕಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳೆಲ್ಲಾ ಒಂದುಗೂಡಬೇಕು ಎನ್ನುವ ಮಾತುಕತೆಗಳ ಮಧ್ಯೆ, ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಅವರು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೇಮ್ ಚೇಂಜರ್ ಆಗಿರಬಹುದು ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ: ಶತ್ರುಘ್ನ ಸಿನ್ಹಾ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂದು ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಅಗ್ನಿವೀರರು ಸಮರ್ಥರಾಗಿದ್ದರೆ 4 ವರ್ಷದ ನಂತರ ಏಕೆ ನಿವೃತ್ತಿಗೊಳಿಸುತ್ತೀರಿ?: ಶತ್ರುಘ್ನ ಸಿನ್ಹಾ
ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು “ಅಗ್ನಿಪಥ್” ನೇಮಕಾತಿ ಯೋಜನೆಯನ್ನು ದೋಷಪೂರಿತ ನೀತಿ ಎಂದು ಘೋಷಿಸಿದ್ದಾರೆ. ಮತ್ತು ಅದನ್ನ ಹಿಮ್ಮೆಟ್ಟಿಸಲು ಪ್ರತಿಭಟನೆಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

