Shatrughan Sinha

ಪ್ರತಿಪಕ್ಷಗಳ ರ್ಯಾಲಿಯಲ್ಲಿ ಭಾಗವಹಿಸಿದ ಶತ್ರುಘ್ನ ಸಿನ್ಹಾ ವಿರುದ್ಧ ಕ್ರಮ: ಬಿಜೆಪಿ
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧದ ಪ್ರತಿಪಕ್ಷಗಳ ಮೆಗಾ ರ್ಯಾಲಿಯಲ್ಲಿ ಭಾಗವಹಿಸಿದ ಬಿಜೆಪಿ ಬಂಡಾಯ ಸಂಸದ...

'ಮಮತಾ ಬ್ಯಾನರ್ಜಿ ರಾಷ್ಟ್ರನಾಯಕಿ': ಪ್ರಧಾನಿ ಹುದ್ದೆ ಕುರಿತಂತೆ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಅಚ್ಚರಿ ಹೇಳಿಕೆ
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಾ ಹೋಗುತ್ತಿದ್ದು, ಈ ಪಟ್ಟಿಗೆ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೂ ಕೂಡ ಸೇರ್ಪಡೆಯಾಗಿದ್ದಾರೆ.

ಪ್ರಧಾನಿ ಮೋದಿ ಪಾತ್ರಕ್ಕೆ ನಾನು ಅಥವಾ ನಸೀರುದ್ದಿನ್ ಶಾ ಸೂಕ್ತ: ಶತ್ರುಘ್ನ ಸಿನ್ಹಾ
ಪ್ರಧಾನಿ ಮೋದಿ ಪಾತ್ರಕ್ಕೆ ನಾನು ಅಥವಾ ನಸಿರುದ್ದೀನ್ ಶಾ ಸೂಕ್ತವಾಗಿತ್ತು ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ.ತೆರೆ ಮೇಲೆ ಯಾರೂ ಯಾವುದೇ ಪಾತ್ರದಲ್ಲಿ ಅಭಿನಯಿಸಲು ಜಗತ್ತಿನಲ್ಲಿ ಮುಕ್ತ ಸ್ವಾತಂತ್ರ್ಯವಿದೆ. ಇದಕ್ಕೆ ಯಾವ ಆಕ್ಷೇಪವೂ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ವಿಐಪಿ ಸ್ಟೇಟಸ್ ಗೆ ಕತ್ತರಿ!
ಬಿಜೆಪಿ ಫೈರ್ ಬ್ರಾಂಡ್ ಹಾಗೂ ಬಾಲಿವುಡ್ ಹಿರಿಯ ನಟ ಶತೃಘ್ನ ಸಿನ್ಹಾ ಅವರಿಗೆ ನೀಡಲಾಗಿದ್ದ ವಿಐಪಿ ಸ್ಖಾನಮಾನವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೋದಿ ಸರ್ಕಾರವು 'ಏಕವ್ಯಕ್ತಿ ಪ್ರದರ್ಶನ'ದಂತಿದೆ: ಪ್ರಧಾನಿ, ಅಮಿತ್ ಶಾ ವಿರುದ್ಧ ಶತ್ರುಘ್ನ ಸಿನ್ಹಾ ವಾಗ್ದಾಳಿ
ಕೇಂದ್ರದ ಎನ್ ಡಿಎ ಸರ್ಕಾರ ಒಂದು ಏಕವ್ಯಕ್ತಿ ಪ್ರದರ್ಶನ ಹಾಗೂ ಇಬ್ಬರೇ ನಡೆಸುವ ಸೇನೆಯಂತಿದೆ ಎಂದು ಭಾರತೀಯ ಜನತಾ ಪಕ್ಷದ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಶತ್ರುಘ್ನ ಸಿನ್ಹಾ ಸ್ಪರ್ಧೆ?
ಪ್ರಧಾನಮಂತ್ರಿ ನರೇಂದ್ರ ಮೋದಿ ಕಟುಟೀಕಾಕಾರರಲ್ಲಿ ಒಬ್ಬರಾಗಿರುವ ನಟ ಹಾಗೂ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧವೇ ಕಣಕ್ಕೆ ಇಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

ಬಿಜೆಪಿ ಒನ್ ಮ್ಯಾನ್ ಶೋ, ಟೂ ಮ್ಯಾನ್ ಆರ್ಮಿ: ಶತೃಘ್ನ ಸಿನ್ಹಾ ಲೇವಡಿ
ನಾನು ಬಿಜೆಪಿಗಿಂತಲೂ ಭಾರತೀಯ ಜನತೆಗೆ ಸೇರಿದವನಾಗಿದ್ದೇನೆ' ಎಂದು ಅತೃಪ್ತ ಬಿಜೆಪಿ ಹಿರಿಯ ನಾಯಕ ಶತ್ರುಘ್ನ ಸಿನ್ಹಾ ಹೇಳಿದ್ದಾರೆ. ...

ರಾಫೆಲ್ ಒಪ್ಪಂದ ಸಂಬಂಧ ಸರ್ಕಾರ ತನ್ನ ತಪ್ಪಿಲ್ಲ ಎಂಬುದನ್ನು ಸಾಬೀತು ಪಡಿಸಬೇಕು: ಶತೃಘ್ನ ಸಿನ್ಹಾ
ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರ ತಾನು ಶುದ್ಧ ಹಸ್ತ ಎಂಬುದನ್ನು ಸಾಬೀತು ಪಡಿಸಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಶತೃಘ್ನಸಿನ್ಹಾ ಹೇಳಿದ್ದಾರೆ.

ನಟ ಶತೃಘ್ನ ಸಿನ್ಹಾ ಪಕ್ಷ ವಿರೋಧಿ ನಿಲುವು: ಸುಶೀಲ್ ಮೋದಿಗೆ ಪಟ್ನಾ ಸಾಹಿಬ್ ಕ್ಷೇತ್ರದ ಬಿಜೆಪಿ ಟಿಕೆಟ್!
ಪಕ್ಷ ವಿರೋಧಿ ನಿಲುವಿನ ಹಿನ್ನಲೆಯಲ್ಲಿ ಸಂಸದ ಹಾಗೂ ನಟ ಶತೃಘ್ನ ಸಿನ್ಹಾಗೆ ಬಿಜೆಪಿ ಶಾಕ್ ನೀಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

