ವಿಜ್ಞಾನ-ತಂತ್ರಜ್ಞಾನಶಬ್ದಾತೀತ ಪರಮಾಣು ಸಾಮರ್ಥ್ಯದ ಕ್ಷಿಪಣಿ 'ಶೌರ್ಯ' ಉಡಾವಣೆ, ಏನಿದರ ವಿಶೇಷ?
ಚೀನಾ ಗಡಿಯಲ್ಲಿ ಸೇನೆ ನಿಲುಗಡೆಯಿಂದ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವುದರ ಮಧ್ಯೆ, ಭಾರತ ಮೊಟ್ಟಮೊದಲ ಬಳಕೆ ಪ್ರಯೋಗ ದೇಸೀ ನಿರ್ಮಿತ ಶಬ್ದಾತೀತ ಪರಮಾಣು ಸಾಮರ್ಥ್ಯದ ಕ್ಷಿಪಣಿ ಶೌರ್ಯವನ್ನು ಶನಿವಾರ ಒಡಿಶಾ ತೀರದಿಂದ ಉಡಾಯಿಸಲಿದೆ.