72 ವರ್ಷಗಳ ನಂತರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್ಕೋಟ್ನಲ್ಲಿರುವ ಪುರಾತನ ಹಿಂದೂ ದೇವಾಲಯವನ್ನು ಮತ್ತೆ ಪ್ರವಾಸಿಗರು, ಭಕ್ತರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ.