Sheena Bora murder case

ಇಂದ್ರಾಣಿ ಮುಖರ್ಜಿ ಭಾರತಕ್ಕೆ ಮರಳುವ ತಮ್ಮ ಮಗಳೊಂದಿಗೆ ವಾಸಿಸುವುದು ಸರಿಯಲ್ಲ: ಕೋರ್ಟ್
ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಗಳಾದ ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ದಂಪತಿಯ ಪುತ್ರಿ ವಿಧಿ ಮುಖರ್ಜಿ ಅವರು ಭಾರತಕ್ಕೆ ಮರಳಿದ ನಂತರ ಮುಂಬೈನಲ್ಲಿ ತನ್ನ ತಾಯಿಯೊಂದಿಗೆ ವಾಸಿಸಲು ಅನುಮತಿ...

ಮುಂಬೈನ ಬೈಕುಲ್ಲಾ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿ ಸೇರಿದಂತೆ 38 ಕೈದಿಗಳಿಗೆ ಕೊರೋನಾ ಸೋಂಕು
ಶೀನಾ ಬೊರಾ ಹತ್ಯೆ ಕೇಸಿನ ಪ್ರಮುಖ ಅಪರಾಧಿ ಇಂದ್ರಾಣಿ ಮುಖರ್ಜಿ ಸೇರಿದಂತೆ ಮುಂಬೈಯ ಬೈಕುಲ್ಲಾ ಜೈಲಿನ 38 ಮಂದಿ ಕೈದಿಗಳಿಗೆ ಕೋವಿಡ್-19 ಸೋಂಕು ತಗುಲಿದೆ ಎಂದು ಜೈಲಿನ ಸಿಬ್ಬಂದಿ ದೃಢಪಡಿಸಿದ್ದಾರೆ.

ಅಪರಾಧಿಗಳ ಸಮವಸ್ತ್ರ ಧರಿಸಲು ಇಂದ್ರಾಣಿ ಮುಖರ್ಜಿ ನಿರಾಕರಣೆ; ಕೋರ್ಟ್ ಗೆ ಅರ್ಜಿ
ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಕಾರಾಗೃಹದಲ್ಲಿ ಅಪರಾಧಿಗಳಿಗೆ ನೀಡಲಾಗುವ ಸಮವಸ್ತ್ರ (ಹಸಿರು ಸೀರೆ) ಧರಿಸುವುದರಿಂದ ವಿನಾಯಿತಿ ನೀಡಬೇಕೆಂದು ವಿಶೇಷ ಸಿಬಿಐ ಕೋರ್ಟ್ ಮೊರೆ ಹೋಗಿದ್ದಾರೆ.

ಶೀನಾ ಬೋರಾ ಹತ್ಯೆ: ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ವಜಾ
ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಧಾನ ಆರೋಪಿ ಇಂದ್ರಾಣಿ ಮುಖರ್ಜಿ ಸಲ್ಲಿಸಿದ್ದ ಜಾಮೀನು ಕೋರಿಕೆ ಅರ್ಜಿಯನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ತಿರಸ್ಕರಿಸಿದೆ. ಆರೋಪಿ ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಶೀನಾ ಬೋರಾ ಹತ್ಯೆ ಪ್ರಕರಣ: ಎದೆನೋವಿನಿಂದ ಇಂದ್ರಾಣಿ ಮುಖರ್ಜಿ ಆಸ್ಪತ್ರೆಗೆ ದಾಖಲು
ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಐಎನ್ ಎಕ್ಸ್ ಮೀಡಿಯಾ ಮುಖ್ಯಸ್ಥೆ ಇಂದ್ರಾಣಿ ಮುಖರ್ಜಿ ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ...

ಇಂದ್ರಾಣಿ ಮುಖರ್ಜಿ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿಯವರ ಸ್ಥಿತಿ ಗಂಭೀರವಾಗಿದ್ದು, ಮುಂಬೈ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...

ಶೀನಾ ಬೋರಾ ಮರ್ಡರ್ ಕೇಸ್ ಗೆ ಹೊಸ ಟ್ವಿಸ್ಟ್: ಮಾಧ್ಯಮಗಳಿಗೆ ಸಿಕ್ಕಿದೆ ಆಡಿಯೋ ಟೇಪ್
ದೇಶಾದ್ಯಂತ ಸಂಚಲನ ಮೂಡಿಸಿದ್ದ ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಸಂಭಾಷಣೆ ..

ಮಲತಾಯಿ ಇಂದ್ರಾಣಿ ಬೆದರಿಕೆ ಹಾಕಿದ್ದನ್ನು ರಾಹುಲ್ ಪೀಟರ್ ಗೆ ತಿಳಿಸಿದ್ದ: ಸಿಬಿಐ
ಮಲತಾಯಿ ಇಂದ್ರಾಣಿ ಮುಖರ್ಜಿಯಿಂದ ತನಗೆ ಕೊಲೆ ಬೆದರಿಕೆ ಇರುವುದನ್ನು ರಾಹುಲ್ ತನ್ನ ತಂದೆ ಪೀಟರ್ ಮುಖರ್ಜಿಗೆ ತಿಳಿಸಿದ್ದ...

ಶೀನಾ ಬೋರಾ ಹತ್ಯೆ ಪ್ರಕರಣ: ಪೀಟರ್ ಮುಖರ್ಜಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಶೀನಾಬೋರಾ ಹತ್ಯೆ ಪ್ರಕರಣದಲ್ಲಿ ಉದ್ಯಮಿ ಪೀಟರ್ ಮುಖರ್ಜಿ ವಿರುದ್ಧ ಕೊಲೆ ಸಂಚು ರೂಪಿಸಿದ ಆರೋಪ ಹೊರಿಸಿ ಸಿಬಿಐ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದೆ...

