Sheena Bora

ಶೀನಾ ಬೋರಾ ಜೊತೆ ನನಗೆ ನಿಶ್ಚಿತಾರ್ಥವಾಗಿತ್ತು: ಪೀಟರ್ ಮುಖರ್ಜಿ ಪುತ್ರ
ಶೀನಾ ಬೋರಾ ಜೊತೆ ನನಗೆ ನಿಶ್ಚಿತಾರ್ಥ ಆಗಿತ್ತು ಎಂದು ಹೇಳುವ ಮೂಲಕ ಪೀಟರ್ ಮುಖರ್ಜಿ ಪುತ್ರ ರಾಹುಲ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾನೆ...

ಶೀನಾ ಬೋರಾ ಕೇಸ್: ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆ
ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಗುರುವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.

ಕಾಡಲ್ಲಿ ಸಿಕ್ಕಿದ ಅವಶೇಷ ಶೀನಾ ಬೋರಾಳದ್ದು: ವಿಧಿವಿಜ್ಞಾನ ವರದಿ
ಮುಂಬೈಯ ರಾಯ್ ಗಢದ ಅರಣ್ಯದಲ್ಲಿ ಸಿಕ್ಕಿದ ಶವದ ಮೂಳೆಗಳು ಶೀನಾ ಬೋರಾಳದ್ದೇ ಎಂದು ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯ...

ಇಂದ್ರಾಣಿ ಮುಖರ್ಜಿಗೆ ಡೆಂಗ್ಯೂ ಇಲ್ಲ: ವೈದ್ಯರ ಸ್ಪಷ್ಟನೆ
ದೇಶದಾದ್ಯಂತ ಸಾಕಷ್ಟು ಸಂಚಲನ ಮೂಡಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಯವರು ಡೆಂಗ್ಯೂ ಜ್ವರದಿಂದ ಬಳಲುತ್ತಿಲ್ಲ ಎಂದು ಗುರುವಾರ ವೈದ್ಯರು ಸ್ಪಷ್ಟಪಡಿಸಿದ್ದಾರೆ...

ಇಂದ್ರಾಣಿ ಅಸ್ವಸ್ಥತೆಗೆ ಕೊಕೇನ್ ಕಾರಣ?
ಇಂದ್ರಾಣಿ ಮುಖರ್ಜಿ ದಿಢೀರ್ ಅಸ್ವಸ್ಥತೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಆಕೆಯ ಮೂತ್ರದ ಮಾದರಿಯಲ್ಲಿ...

ಇಂದ್ರಾಣಿ ಅಸ್ವಸ್ಥಳಾಗಿದ್ದು ಔಷಧಿಯಿಂದಲ್ಲ, ಬಲಹೀನತೆಯಿಂದ: ಪೊಲೀಸರ ಮಾಹಿತಿ
ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಬಂಧಿತಳಾಗಿರುವ ಇಂದ್ರಾಣಿ ಮುಖರ್ಜಿ ಅಸ್ವಸ್ಥಳಾಗಿದ್ದು ಬಲಹೀನತೆಯಿಂದೆಯೇ ಹೊರತು ಔಷಧಿ ಸೇವನೆಯಿಂದಲ್ಲ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ...

ಶೀನಾ ಬೋರಾ ಪ್ರಕರಣ: ಜೈಲಿನಲ್ಲೇ ವಿಚಾರಣೆ ನಡೆಸಲು ನ್ಯಾಯಾಲಯ ಅನುಮತಿ
ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಜೈಲಿನಲ್ಲೇ ವಿಚಾರಣೆ ನಡೆಸುವಂತೆ ಸಿಬಿಐ ಅಧಿಕಾರಿಗಳಿಗೆ ಮುಂಬೈ ನ್ಯಾಯಾಲಯವು ಬುಧವಾರ ಅನುಮತಿ ನೀಡಿದೆ...

ಅರೆ ಪ್ರಜ್ಞಾವಸ್ಥೆಯಲ್ಲಿ ಇಂದ್ರಾಣಿ ಮುಖರ್ಜಿ
ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಶುಕ್ರವಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ...

ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅ.5 ವರೆಗೆ ವಿಸ್ತರಣೆ
ಶೀನಾ ಬೋರಾ ಹತ್ಯೆ ಪ್ರಕರಣದ ಮೂರು ಪ್ರಮುಖ ಆರೋಪಿಗಳ ನ್ಯಾಯಾಂಗ ಬಂಧನವನ್ನು ಮುಂಬೈ ಕೋರ್ಟ್ ಅ.5 ವರೆಗೆ ವಿಸ್ತರಿಸಿದೆ.

