ರಾಜ್ಯರಾಜ್ಯದಲ್ಲಿ 'ನಂದಿನಿ' ಮಾದರಿಯಲ್ಲಿ ಕುರಿ-ಮೇಕೆ ಮಾಂಸ ಮಾರಾಟ ಮಳಿಗೆಗಳ ಸ್ಥಾಪನೆಗೆ ಸರ್ಕಾರ ಮುಂದು!
ಕರ್ನಾಟಕ ಸರ್ಕಾರವು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ ಮಾದರಿಯಲ್ಲಿಯೇ ರಾಜ್ಯದಾದ್ಯಂತ ತನ್ನ ಮಳಿಗೆಗಳ ಮೂಲಕ ಪ್ಯಾಕ್ ಮಾಡಿದ ಕುರಿ ಮತ್ತು ಮೇಕೆ ಮಾಂಸವನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಯೋಜಿಸುತ್ತಿದೆ.