ಕ್ರಿಕೆಟ್ಎರಡನೇ ಟಿ-20: ಮತ್ತೆ ಅಬ್ಬರಿಸಿದ ಶಫಾಲಿ, ಭಾರತಕ್ಕೆ 10 ವಿಕೆಟ್ ಭರ್ಜರಿ ಜಯ
ಹದಿಹರಿಯದ ಶೆಫಾಲಿ ವರ್ಮಾ ಸತತ ಎರಡನೇ ಅರ್ಧಶತಕ ಹಾಗೂ ದೀಪ್ತಿ ಶರ್ಮಾ ಅವರ ನಾಲ್ಕು ವಿಕೆಟ್ ಗೊಂಚಲು ನೆರವಿನಿಂದ ಭಾರತ ಮಹಿಳಾ ತಂಡ ಎರಡನೇ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.