Shehbaz Sharif

T20 World Cup 2026, India vs Pakistan: ಪಂದ್ಯ ಬಹಿಷ್ಕರಿಸುವ ನಿರ್ಧಾರ, ನಮ್ಮ ನಿಲುವು ಸ್ಪಷ್ಟ ಎಂದ ಪಾಕ್ ಪ್ರಧಾನಿ; Video
ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು. ನಾವು ಎಲ್ಲ ನಿಟ್ಟಿನಿಂದ ಚರ್ಚಿಸಿದ ಬಳಿಕವೇ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಇದು ಸೂಕ್ತ ನಿರ್ಧಾರ.

"ನಾವು ಭಿಕ್ಷೆ ಬೇಡುತ್ತೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ": ಪಾಕ್ ಪ್ರಧಾನಿ
ಶುಕ್ರವಾರ ರಾತ್ರಿ ಇಸ್ಲಾಮಾಬಾದ್‌ನಲ್ಲಿ ಪಾಕಿಸ್ತಾನದ ಉನ್ನತ ರಫ್ತುದಾರರನ್ನು ಉದ್ದೇಶಿಸಿ ಮಾತನಾಡಿದಾಗ ಈ ಅಪರೂಪದ ತಪ್ಪೊಪ್ಪಿಗೆ ಬಂದಿದೆ.

ತಾಳ್ಮೆ ಕಳೆದುಕೊಂಡು ಪುಟಿನ್-ಎರ್ಡೋಗನ್ ನಡುವಿನ ರಹಸ್ಯ ಸಭೆಗೆ ನುಗ್ಗಿದ ಪಾಕ್ ಪ್ರಧಾನಿ; ಮುಂದೇನಾಯ್ತು?, Video!
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಟರ್ಕಿಶ್ ಅಧ್ಯಕ್ಷ ಎರ್ಡೊಗನ್ ಮತ್ತು ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಭಾಗವಹಿಸಿದ್ದರು. ಶಹಬಾಜ್ ಷರೀಫ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗೆ ನಿಗದಿಯಾಗಿತ್ತು.

ಶೆಹಬಾಜ್ ಷರೀಫ್ ಗೆ 40 ನಿಮಿಷ ಕಾಯಿಸಿದ ಪುಟಿನ್: video ವೈರಲ್; 'ಬೆಗ್ಗರ್' ಗಳಿಗೆ ಟ್ರಂಪ್ ಕೂಡಾ ಹೀಗೆ ಮಾಡ್ತಾರೆ ಎಂದ ನೆಟ್ಟಿಗರು!
ರಷ್ಯಾ ಅಧ್ಯಕ್ಷರ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವಿಳಂಬದ ನಂತರ ಕೋಪದಲ್ಲಿ ಪುಟಿನ್ ಮತ್ತು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ನಡುವೆ ನಡೆಯುತ್ತಿದ್ದ ಕೊಠಡಿಗೆ ಷರೀಫ್ ತೆರಳಿರುವ ವಿಡಿಯೋ ವೈರಲ್ ಆಗಿದೆ.

ಭಾರತ-ಪಾಕ್ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಥ್ಯಾಂಕ್ಸ್: Donald Trump ಗೆ ಮತ್ತೊಮ್ಮೆ ಶೆಹಬಾಜ್ ಷರೀಫ್ ಧನ್ಯವಾದ!
ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೇ 10 ರಂದು ಘೋಷಿಸಿದ್ದರು.

ಟ್ರಂಪ್‌ರನ್ನು Pak PM ಹೊಗಳುತ್ತಿದ್ದಾಗ ಹಿಂದೆ ನಿಂತಿದ್ದ Italy ಪ್ರಧಾನಿ ಜಾರ್ಜಿಯಾ ಮೆಲೋನಿ ರಿಯಾಕ್ಷನ್; Video
ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹೊಗಳಿಕೆಯ ಸುರಿಮಳೆಗೈದರು. ಟ್ರಂಪ್ ಅವರನ್ನು ನಿಜವಾದ ಶಾಂತಿಧೂತ ಎಂದು ಷರೀಫ್ ಬಣ್ಣಿಸಿದರು.

Watch | ಮೋದಿಯವರನ್ನು ಹೊಗಳಿದ ಟ್ರಂಪ್! ಪಾಕ್ ಪ್ರಧಾನಿಯತ್ತ ತಿರುಗಿ ನೋಡಿ ಹೇಳಿದ್ದೇನು?

ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಿದ್ದು ಡೊನಾಲ್ಡ್ ಟ್ರಂಪ್: Pak ಪ್ರಧಾನಿ ಶೆಹಬಾಜ್ ಷರೀಫ್; Video
ಭಾರತವು ನನ್ನ ಉತ್ತಮ ಸ್ನೇಹಿತನನ್ನು ಹೊಂದಿರುವ ಉತ್ತಮ ದೇಶ. ಅವರು ಅದ್ಭುತ ಕೆಲಸ ಮಾಡಿದ್ದಾರೆ. ಪಾಕಿಸ್ತಾನ ಮತ್ತು ಭಾರತವು ಒಟ್ಟಿಗೆ ಬಹಳ ಚೆನ್ನಾಗಿ ಬದುಕಲಿವೆ ಎಂದು ನಾನು ಭಾವಿಸುತ್ತೇನೆ ಎಂದು ಟ್ರಂಪ್ ಹೇಳಿದರು.

'ಅವರು ಅದ್ಭುತ': ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ಅಸಿಮ್ ಮುನೀರ್ ಭೇಟಿ ನಂತರ ಡೊನಾಲ್ಡ್ ಟ್ರಂಪ್ ಶ್ಲಾಘನೆ!
ಗಾಜಾ ಯುದ್ಧವನ್ನು ಕೊನೆಗೊಳಿಸುವ ತನ್ನ ಹೊಸ ಯೋಜನೆಗೆ 'ಅಗಾಧ ಬೆಂಬಲ' ನೀಡಿದ ಹಲವಾರು ಮುಸ್ಲಿಂ ಮತ್ತು ಅರಬ್ ರಾಷ್ಟ್ರಗಳ ನಾಯಕರಿಗೆ ಟ್ರಂಪ್ ಧನ್ಯವಾದ ಅರ್ಪಿಸಿದರು.

