Shehbaz Sharif

ಪಹಲ್ಗಾಮ್ ಭಯೋತ್ಪಾದಕ ದಾಳಿ: ಭಾರತದ ಕ್ರಮಕ್ಕೆ ಪತರುಗುಟ್ಟಿದ ಪಾಕಿಸ್ತಾನ; 'ತಟಸ್ಥ-ಪಾರದರ್ಶಕ' ತನಿಖೆಗೆ ಸಿದ್ಧ ಎಂದ ಪಾಕ್ ಪ್ರಧಾನಿ ಷರೀಫ್
ಪಹಲ್ಗಾಮ್‌ನಲ್ಲಿ ನಡೆದ ದುರಂತವು ನಿರಂತರವಾಗಿ ನಡೆಯುತ್ತಿರುವ ಆರೋಪದ ಆಟಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಜವಾಬ್ದಾರಿಯುತ ದೇಶವಾಗಿ ಪಾಕಿಸ್ತಾನವು ವಿಶ್ವಾಸಾರ್ಹ ತನಿಖೆಯಲ್ಲಿ ಭಾಗವಹಿಸಲು ಸಿದ್ಧವಿದೆ.

Pahalgam Terror Attack: 'ಇಡೀ ಜಗತ್ತು ಖಂಡಿಸುತ್ತಿದೆ.. ಪಾಕಿಸ್ತಾನ ಪ್ರಧಾನಿ ಏಕೆ ಮೌನವಾಗಿದ್ದಾರೆ?'; ಮಾಜಿ ಪಾಕ್ ಕ್ರಿಕೆಟಿಗ ಕೆಂಡ!
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ವಿಚಾರವಾಗಿ ಇಡೀ ಜಗತ್ತು ಖಂಡಿಸುತ್ತಿದ್ದು, ಆದರೆ ಪಾಕಿಸ್ತಾನ ಪ್ರಧಾನಿ Shehbaz Sharif ಮಾತ್ರ ಈ ಬಗ್ಗೆ ಒಂದೇ ಒಂದು ಮಾತು ಕೂಡ ಆಡಿಲ್ಲ ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ದನಿಶ್ ಕನೇರಿಯಾ ಹೇಳಿದ್ದಾರೆ.

'ಭಾರತವನ್ನು ಹಿಂದಿಕ್ಕದಿದ್ದರೆ ಹೆಸರು ಬದಲಿಸಿಕೊಳ್ಳುತ್ತೇನೆ': ಪಾಕಿಸ್ತಾನ ಪ್ರಧಾನಿ Shehbaz sharif ಮತ್ತೆ ಟ್ರೋಲ್, Video
ಕ್ರಿಕೆಟ್ ವಿಚಾರವಾಗಿ ಮಾತ್ರವಲ್ಲ.. ಕ್ರಿಕೆಟೇತರ ವಿಚಾರವಾಗಿಯೂ ಪಾಕಿಸ್ತಾನ ಸುದ್ದಿಯಾಗುತ್ತಿದ್ದು, ಈ ಬಾರಿ ಭಾರತವನ್ನು ಹಿಂದಿಕ್ಕುವ ವಿಚಾರದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಶ್ ಷರೀಫ್ ಟ್ರೋಲ್ ಗೆ ತುತ್ತಾಗಿದ್ದಾರೆ.

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಾಕಿಸ್ತಾನ ಪ್ರಧಾನಿ Shehbaz Sharif, ವ್ಯಾಪಕ ಟ್ರೋಲ್
ಅಮರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಅಮೆರಿಕ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಅಭಿನಂದಿಸುವ ಮೂಲಕ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ವ್ಯಾಪಕ ಟ್ರೋಲ್ ಗೆ ತುತ್ತಾಗಿದ್ದಾರೆ.

3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಗೆ ಶುಭ ಕೋರಿದ ಪಾಕ್ ಪ್ರಧಾನಿ
ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಕೊನೆಗೂ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸೋಮವಾರ ಶುಭಾಶಯ ಕೋರಿದ್ದಾರೆ.

PoK is foreign territory: ಪಿಒಕೆ ಭಾರತದ ಪ್ರದೇಶ ಎಂದು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಒಪ್ಪಿಕೊಂಡ ಪಾಕ್ ಸರ್ಕಾರ
1999ರಲ್ಲಿ ಭಾರತದೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇತ್ತೀಚೆಗೆ ಒಪ್ಪಿಕೊಂಡಿದ್ದರು.

ಇಮ್ರಾನ್ ಖಾನ್ ಪರ ಅಭ್ಯರ್ಥಿಗೆ ಹಿನ್ನಡೆ: 2ನೇ ಬಾರಿಗೆ ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ
ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಹಿರಿಯ ನಾಯಕ ಶೆಹಬಾಜ್ ಷರೀಫ್ ಮತ್ತೊಮ್ಮೆ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಮತದಾನದ ನಂತರ ಪ್ರಧಾನಿಯಾಗಿ ಆಯ್ಕೆಯಾದರು.

ಯುದ್ಧ ಆಯ್ಕೆಯಲ್ಲ, ಭಾರತದೊಂದಿಗೆ ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧರಿರುವುದಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮಂಗಳವಾರ ಹೇಳಿದ್ದಾರೆ.

ಐಸಿಸಿ ವಿಶ್ವಕಪ್ 2023: ಕೊನೆಗೂ ತಣ್ಣಗಾದ ಪಿಸಿಬಿ, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ ಪತ್ರ!
ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿ ವಿಚಾರವಾಗಿ ತಗಾದೆ ತೆಗೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಸಿಬಿ ಕೊನೆಗೂ ತಣ್ಣಗಾಗಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ ಪತ್ರ ಬರೆದಿದೆ.

