Sheikh Hasina

ಶೇಖ್ ಹಸೀನಾ ಹಸ್ತಾಂತರ ಕೋರಿ ಬಾಂಗ್ಲಾದೇಶ ಪತ್ರ: ಪ್ರತಿಕ್ರಿಯಿಸಲು ಭಾರತ ನಕಾರ
ದೇಶ

ಶೇಖ್ ಹಸೀನಾ ಹಸ್ತಾಂತರ ಕೋರಿ ಬಾಂಗ್ಲಾದೇಶ ಪತ್ರ: ಪ್ರತಿಕ್ರಿಯಿಸಲು ಭಾರತ ನಕಾರ

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬಾಂಗ್ಲಾದೇಶದಿಂದ ಟಿಪ್ಪಣಿ ಸ್ವೀಕರಿಸಿರುವುದನ್ನು ದೃಢಪಡಿಸಿದೆ. ಆದರೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

ಶೇಖ್ ಹಸೀನಾರನ್ನು ಢಾಕಾಗೆ ವಾಪಸ್ ಕಳುಹಿಸಿ; ಭಾರತಕ್ಕೆ ಬಾಂಗ್ಲಾದೇಶ ಸರ್ಕಾರ ಪತ್ರ
ವಿದೇಶ

ಶೇಖ್ ಹಸೀನಾರನ್ನು ಢಾಕಾಗೆ ವಾಪಸ್ ಕಳುಹಿಸಿ; ಭಾರತಕ್ಕೆ ಬಾಂಗ್ಲಾದೇಶ ಸರ್ಕಾರ ಪತ್ರ

ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ 77 ವರ್ಷದ ಹಸೀನಾ ಅವರು ಆಗಸ್ಟ್ 5 ರಂದು ದೇಶವನ್ನು ಭಾರತಕ್ಕೆ ಪಲಾಯನ ಮಾಡಿದ್ದರು.

ಬಾಂಗ್ಲಾ: ಇಸ್ಕಾನ್ ಸನ್ಯಾಸಿ ಬಂಧನದ ವಿರುದ್ಧ ಧ್ವನಿ ಎತ್ತಿದ ಶೇಖ್ ಹಸೀನಾ ಹೇಳಿದ್ದೇನೆಂದರೆ...
ದೇಶ

ಬಾಂಗ್ಲಾ: ಇಸ್ಕಾನ್ ಸನ್ಯಾಸಿ ಬಂಧನದ ವಿರುದ್ಧ ಧ್ವನಿ ಎತ್ತಿದ ಶೇಖ್ ಹಸೀನಾ ಹೇಳಿದ್ದೇನೆಂದರೆ...

ಬಾಂಗ್ಲಾದಲ್ಲಿ ಹಿಂದೂಗಳ ಪರ ರ‍್ಯಾಲಿ ನಡೆಸಿದ್ದ ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದ್ದು, ಈ ಬೆಳವಣಿಗೆ ಬಳಿಕ ಬಾಂಗ್ಲಾದಲ್ಲಿ ಪ್ರತಿಭಟನೆಗಳು ಮತ್ತಷ್ಟು ವ್ಯಾಪಕವಾಗಿ ನಡೆಯುತ್ತಿವೆ.

ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾ ಬಂಧನಕ್ಕೆ ಕ್ರಮ: ಇಂಟರ್‌ಪೋಲ್‌ ಸಹಾಯ ಕೇಳಿದ ಬಾಂಗ್ಲಾದೇಶ
ವಿದೇಶ

ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾ ಬಂಧನಕ್ಕೆ ಕ್ರಮ: ಇಂಟರ್‌ಪೋಲ್‌ ಸಹಾಯ ಕೇಳಿದ ಬಾಂಗ್ಲಾದೇಶ

ಶೇಖ್ ಹಸೀನಾ ತನ್ನ ಆಪ್ತ ಸಹಾಯಕರು ಮತ್ತು ಮಾಜಿ ಸಚಿವರೊಂದಿಗೆ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡುವ ಮೂಲಕ ಅವರ 15 ವರ್ಷಗಳ ಆಡಳಿತ ಅಂತ್ಯಗೊಂಡಿತ್ತು.

Bangladesh: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಬಾಂಗ್ಲಾದೇಶ ನ್ಯಾಯಾಲಯ
ವಿದೇಶ

Bangladesh: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಬಾಂಗ್ಲಾದೇಶ ನ್ಯಾಯಾಲಯ

77 ವರ್ಷದ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಗಡಿ ಪಾರಿಗೆ ಬಾಂಗ್ಲಾ ಮನವಿ ಸಲ್ಲಿಸುವವರೆಗೂ ಹಸೀನಾ ಭಾರತದಲ್ಲಿ ಸುಮ್ಮನಿರಬೇಕು: ಮೊಹಮ್ಮದ್ ಯೂನಸ್
ವಿದೇಶ

ಗಡಿ ಪಾರಿಗೆ ಬಾಂಗ್ಲಾ ಮನವಿ ಸಲ್ಲಿಸುವವರೆಗೂ ಹಸೀನಾ ಭಾರತದಲ್ಲಿ ಸುಮ್ಮನಿರಬೇಕು: ಮೊಹಮ್ಮದ್ ಯೂನಸ್

"ಬಾಂಗ್ಲಾದೇಶ (ಸರ್ಕಾರ) ಆಕೆಯನ್ನು ಹಿಂತಿರುಗಿಸುವುದಕ್ಕೆ ಮನವಿ ಸಲ್ಲಿಸುವವರೆಗೂ ಭಾರತವು ಆಕೆಯನ್ನು ತನ್ನಲ್ಲಿಯೇ ಉಳಿಸಿಕೊಳ್ಳಲು ಬಯಸಿದರೆ, ಆಕೆ ಮೌನವಾಗಿರಬೇಕಾಗುತ್ತದೆ" ಎಂದು ಅವರು ಹೇಳಿದ್ದಾರೆ.

ಢಾಕಾ: ಬಾಂಗ್ಲಾ ಟಿವಿ ಪತ್ರಕರ್ತೆಯ ಶವ ಕೆರೆಯಲ್ಲಿ ಪತ್ತೆ,  ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹಲ್ಲೆ- ಶೇಖ್ ಹಸೀನಾ ಪುತ್ರ
ವಿದೇಶ

ಢಾಕಾ: ಬಾಂಗ್ಲಾ ಟಿವಿ ಪತ್ರಕರ್ತೆಯ ಶವ ಕೆರೆಯಲ್ಲಿ ಪತ್ತೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹಲ್ಲೆ- ಶೇಖ್ ಹಸೀನಾ ಪುತ್ರ

ಢಾಕಾದಲ್ಲಿರುವ ಹತಿರ್‌ಜೀಲ್ ಕೆರೆಯಲ್ಲಿ ಆಕೆಯ ಶವ ಪತ್ತೆಯಾಗಿದೆ ಎಂದು ದಿ ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಢಾಕಾ ಮೆಡಿಕಲ್ ಕಾಲೇಜು ಆಸ್ಪತ್ರೆ (ಡಿಎಂಸಿಎಚ್) ಪೊಲೀಸ್ ಹೊರಠಾಣೆ ಉಸ್ತುವಾರಿ ಇನ್ಸ್‌ಪೆಕ್ಟರ್ ಬಚ್ಚು ಮಿಯಾ ಆಕೆಯ ದೇಹ ಪತ್ತೆಯಾಗಿರುವುದನ್ನು ಖಚಿತಪಡಿಸಿದ್ದಾರೆ.

ಮಾಜಿ ಪ್ರಧಾನಿ ಶೇಖ್ ಹಸೀನಾ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿದ ಬಾಂಗ್ಲಾದೇಶ
ವಿದೇಶ

ಮಾಜಿ ಪ್ರಧಾನಿ ಶೇಖ್ ಹಸೀನಾ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿದ ಬಾಂಗ್ಲಾದೇಶ

ಹಸೀನಾ ಅವರ ಪಾಸ್‌ಪೋರ್ಟ್, ಹಾಗೆಯೇ ಮಾಜಿ ಸಚಿವರು ಮತ್ತು ಮಾಜಿ ಸಂಸದರು ಇನ್ನು ಮುಂದೆ ಅವರ ಹುದ್ದೆಯಲ್ಲಿಲ್ಲದವರ ಪಾಸ್‌ಪೋರ್ಟ್ ರದ್ದುಗೊಳಿಸಲಾಗಿದೆ.

ಬಾಂಗ್ಲಾದಿಂದ ಶೇಖ್ ಹಸೀನಾ ಹೊರಕ್ಕೆ: ಭಾರತೀಯರು ಗೋಳಾಡುವ ಅಗತ್ಯ ಇಲ್ಲ, ಏಕೆಂದರೆ… (ತೆರೆದ ಕಿಟಕಿ)
ಅಂಕಣಗಳು

ಬಾಂಗ್ಲಾದಿಂದ ಶೇಖ್ ಹಸೀನಾ ಹೊರಕ್ಕೆ: ಭಾರತೀಯರು ಗೋಳಾಡುವ ಅಗತ್ಯ ಇಲ್ಲ, ಏಕೆಂದರೆ… (ತೆರೆದ ಕಿಟಕಿ)

1971ರಲ್ಲಿ ಹಸೀನಾ ಕುಟುಂಬವನ್ನು ಅವತ್ತಿನ ಪಾಕಿಸ್ತಾನ ಸೇನೆಯಿಂದ ಉಳಿಸಿದ್ದೇ ಭಾರತ. ಹೀಗಾಗಿ ಕೃತಜ್ಞತೆ-ಭಾವನಾತ್ಮಕತೆಗಳ ಆಧಾರದಲ್ಲಿ ಹಸೀನಾ ಆಡಳಿತವು ಭಾರತದೊಂದಿಗೆ ಹೆಚ್ಚಾಗಿ ಬೆಸಗೊಂಡಿತ್ತು ಎಂಬುದು ನಿಜ.