Sheikh Hasina

ಬಾಂಗ್ಲಾದೇಶ: ಪಲಾಯನ ನಂತರ ಶೇಖ್ ಹಸೀನಾ ಮೊದಲ ಹೇಳಿಕೆ; ಮಾಜಿ ಪ್ರಧಾನಿ ಹೇಳಿದ್ದೇನು?
ದೇಶ

ಬಾಂಗ್ಲಾದೇಶ: ಪಲಾಯನ ನಂತರ ಶೇಖ್ ಹಸೀನಾ ಮೊದಲ ಹೇಳಿಕೆ; ಮಾಜಿ ಪ್ರಧಾನಿ ಹೇಳಿದ್ದೇನು?

ಶೇಖ್ ಹಸೀನಾ ಅವರು ಇತ್ತೀಚಿನ ಹಿಂಸಾಚಾರ ಮತ್ತು ಅಶಾಂತಿಗೆ ಬಲಿಯಾದವರಿಗೆ ಸಂತಾಪ ಸೂಚಿಸಿದರು.

ಬಾಂಗ್ಲಾದೇಶ: ಪದಚ್ಯುತ ಪ್ರಧಾನಿ ಶೇಕ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲು!
ವಿದೇಶ

ಬಾಂಗ್ಲಾದೇಶ: ಪದಚ್ಯುತ ಪ್ರಧಾನಿ ಶೇಕ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲು!

ಮೊಹಮ್ಮದ್‌ಪುರದಲ್ಲಿ ಜುಲೈ 19 ರಂದು ಮೀಸಲಾತಿ ಸುಧಾರಣಾ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಕಿರಾಣಿ ಅಂಗಡಿ ಮಾಲೀಕ ಅಬು ಸೈಯದ್ ಅವರು ಸಾವನ್ನಪ್ಪಿದ್ದರು.

ಬಾಂಗ್ಲಾದೇಶದಲ್ಲಿ ನಡೆದ ಬೆಳವಣಿಗೆಗೆ ನಾವು ಕಾರಣ ಅಲ್ಲ: ಅಮೆರಿಕ ಸ್ಪಷ್ಟನೆ
ವಿದೇಶ

ಬಾಂಗ್ಲಾದೇಶದಲ್ಲಿ ನಡೆದ ಬೆಳವಣಿಗೆಗೆ ನಾವು ಕಾರಣ ಅಲ್ಲ: ಅಮೆರಿಕ ಸ್ಪಷ್ಟನೆ

ಸೇಂಟ್ ಮಾರ್ಟಿನ್ ದ್ವೀಪದ ಸಾರ್ವಭೌಮತ್ವವನ್ನು ಬಿಟ್ಟುಕೊಟ್ಟಿದ್ದರೆ ಮತ್ತು ಬಂಗಾಳ ಕೊಲ್ಲಿಯ ಮೇಲೆ ಅಮೆರಿಕ ಪ್ರಾಬಲ್ಯ ಸಾಧಿಸಲು ಅವಕಾಶ ನೀಡಿದ್ದರೆ ತಾನು ಅಧಿಕಾರದಲ್ಲಿ ಉಳಿಯಬಹುದಿತ್ತು ಎಂದು ಹಸೀನಾ ಹೇಳಿಕೊಂಡಿದ್ದನ್ನು ಉಲ್ಲೇಖಿಸಿದ ಮಾಧ್ಯಮ ವರದಿಗಳಿಗೆ ಜೀನ್-ಪಿಯರ್ ಪ್ರತಿಕ್ರಿಯಿಸಿದರು.

ಬಾಂಗ್ಲಾದಲ್ಲಿ ಶೇಖ್ ಹಸೀನಾ ಸರ್ಕಾರ ಪತನ ನಂತರ ಅಲ್ಪಸಂಖ್ಯಾತರ ಮೇಲೆ 205 ದಾಳಿಗಳು: ಅಂಕಿಅಂಶ ಸಲ್ಲಿಕೆ
ವಿದೇಶ

ಬಾಂಗ್ಲಾದಲ್ಲಿ ಶೇಖ್ ಹಸೀನಾ ಸರ್ಕಾರ ಪತನ ನಂತರ ಅಲ್ಪಸಂಖ್ಯಾತರ ಮೇಲೆ 205 ದಾಳಿಗಳು: ಅಂಕಿಅಂಶ ಸಲ್ಲಿಕೆ

ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಮತ್ತು ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ ನಿನ್ನೆ ದೇಶದ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರಿಗೆ ಬಹಿರಂಗ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತುತಪಡಿಸಿದೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.

ಬಾಂಗ್ಲಾ ದಂಗೆ ಹಿಂದೆ ಅಮೆರಿಕಾ: ಢಾಕಾ ರಾಜಕೀಯ ವಿಶ್ಲೇಷಕರು
ವಿದೇಶ

ಬಾಂಗ್ಲಾ ದಂಗೆ ಹಿಂದೆ ಅಮೆರಿಕಾ: ಢಾಕಾ ರಾಜಕೀಯ ವಿಶ್ಲೇಷಕರು

ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಗೆ ಅಮೆರಿಕ ನೆರವು ನೀಡಿದೆ ಎಂದು ಬಾಂಗ್ಲಾದೇಶದ ರಾಜಕೀಯ ವಿಶ್ಲೇಷಕರು ಆರೋಪಿಸಿದ್ದಾರೆ.

ಶೇಖ್ ಹಸೀನಾಗೆ ರಾಜಕೀಯ ಆಶ್ರಯ: ಬ್ರಿಟನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಮಾತು
ದೇಶ

ಶೇಖ್ ಹಸೀನಾಗೆ ರಾಜಕೀಯ ಆಶ್ರಯ: ಬ್ರಿಟನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಮಾತು

ಭಾರತದಲ್ಲಿ ತಾತ್ಕಾಲಿಕವಾಗಿ ಆಶ್ರಯ ಪಡೆದಿರುವ ಶೇಖ್ ಹಸೀನಾ ಬ್ರಿಟನ್ ನಲ್ಲಿ ರಾಜಕೀಯ ಆಶ್ರಯ ಪಡೆಯುವುದಕ್ಕೆ ಯೋಜಿಸುತ್ತಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಈ ಬೆಳವಣಿಗೆಯಾಗಿರುವುದು ಕುತೂಹಲ ಮೂಡಿಸಿದೆ.

ಶೇಖ್ ಹಸೀನಾ ಭಾರತ ಯಾವಾಗ ತೊರೆಯುತ್ತಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ: MEA
ದೇಶ

ಶೇಖ್ ಹಸೀನಾ ಭಾರತ ಯಾವಾಗ ತೊರೆಯುತ್ತಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ: MEA

ಹಿಂಸಾತ್ಮಕ ದಂಗೆಯ ನಂತರ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದು ಭಾರತಕ್ಕೆ ಬಂದಿದ್ದಾರೆ.

ಯುಕೆಯಲ್ಲಿ ರಾಜಕೀಯ ಆಶ್ರಯ ನಿರಾಕರಣೆ!: ಇನ್ನೂ ಕೆಲವು ದಿನ ಭಾರತದಲ್ಲೇ ಉಳಿಯಲಿರುವ ಶೇಖ್ ಹಸೀನಾ!
ದೇಶ

ಯುಕೆಯಲ್ಲಿ ರಾಜಕೀಯ ಆಶ್ರಯ ನಿರಾಕರಣೆ!: ಇನ್ನೂ ಕೆಲವು ದಿನ ಭಾರತದಲ್ಲೇ ಉಳಿಯಲಿರುವ ಶೇಖ್ ಹಸೀನಾ!

ಶೇಖ್ ಹಸೀನಾ ಜೊತೆಯಲ್ಲಿ ಆಕೆಯ ಸಹೋದರಿ ಶೇಖ್ ರೆಖಾನಾ ಇದ್ದು, ಭಾರತದಿಂದ ಲಂಡನ್ ಗೆ ತೆರಳುವವರಿದ್ದರು.

Bangladesh Crisis: ಅವಾಮಿ ಲೀಗ್ ನಾಯಕರ ಮನೆ, ಕಚೇರಿಗೆ ಬೆಂಕಿ; ಶೇಖ್ ಹಸೀನಾ ಕರೆತಂದಿದ್ದ ಸೇನಾ ವಿಮಾನ ವಾಪಸ್!
ವಿದೇಶ

Bangladesh Crisis: ಅವಾಮಿ ಲೀಗ್ ನಾಯಕರ ಮನೆ, ಕಚೇರಿಗೆ ಬೆಂಕಿ; ಶೇಖ್ ಹಸೀನಾ ಕರೆತಂದಿದ್ದ ಸೇನಾ ವಿಮಾನ ವಾಪಸ್!

ರಾಜಧಾನಿ ಢಾಕಾ, ಜೆಸ್ಸೋರ್ ನಲ್ಲಿ ಹಿಂಸಾಚಾರ ವ್ಯಾಪಕವಾಗಿವೆ. ಅವಾಮಿ ಲೀಗ್ ನಾಯಕ ಶಹೀನ್ ಚಕ್ಲಾದಾರ್ ಅವರಿಗೆ ಸೇರಿದ ಜೆಸ್ಸೋರ್ ನಲ್ಲಿರುವ ಹೊಟೆಲ್ ಗೆ ನುಗ್ಗಿದ ಪ್ರತಿಭಟನಾಕಾರರು ಕಚೇರಿ ಧ್ವಂಸ ಮಾಡಿ ಕಿಟಕಿ ಗಾಜುಗಳನ್ನು ಪುಡಿಗಟ್ಟಿದ್ದಾರೆ. ಅಲ್ಲದೆ ಇಡೀ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.