Sheikh Hasina

#BoycotIndia ಅಭಿಯಾನ: ಮೊದಲು ನಿಮ್ಮ ಹೆಂಡತಿಯರ ಸೀರೆಗಳ ಸುಟ್ಟು ಹಾಕಿ; ಪ್ರತಿಪಕ್ಷ ನಾಯಕರಿಗೆ ಬಾಂಗ್ಲಾ ಪ್ರಧಾನಿ Sheikh Hasina ತಿರುಗೇಟು
ಬಾಂಗ್ಲಾದೇಶದಲ್ಲಿ ಭಾರಿ ಸದ್ದು ಮಾಡುತ್ತಿರುವ ವಿಪಕ್ಷ ನಾಯಕರ #BoycotIndia ಅಭಿಯಾನಕ್ಕೆ ಖಡಕ್ ತಿರುಗೇಟು ನೀಡಿರುವ ಪ್ರಧಾನಿ ಶೇಖ್ ಹಸೀನಾ, #india-Out ಎನ್ನುವ ಮೊದಲು ನಿಮ್ಮ ಪತ್ನಿಯರು ಉಟ್ಟಿರುವ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ ಎಂದು ಸವಾಲೆಸೆದಿದ್ದಾರೆ.

ಬಾಂಗ್ಲಾದೇಶ ಪ್ರಧಾನಿಯಾಗಿ 4ನೇ ಬಾರಿ ಶೇಖ್ ಹಸೀನಾ ಆಯ್ಕೆ; ಶುಭಾಶಯ ಕೋರಿದ ಪ್ರಧಾನಿ ಮೋದಿ
ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಯ ಸತತ ನಾಲ್ಕನೇ ಅವಧಿಗೆ ಪ್ರಧಾನಿಯಾದ ಶೇಖ್ ಹಸೀನಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಭಿನಂದಿಸಿದ್ದಾರೆ ಮತ್ತು ನೆರೆಯ ದೇಶದೊಂದಿಗೆ...

5ನೇ ಬಾರಿಗೆ ಬಾಂಗ್ಲಾ ಪ್ರಧಾನಿಯಾಗಿ ಶೇಖ್ ಹಸೀನಾ ಪ್ರಮಾಣ ವಚನ ಸ್ವೀಕಾರಕ್ಕೆ ಸಜ್ಜು!
ಬಾಂಗ್ಲಾದೇಶದ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥ ಶೇಖ್ ಹಸೀನಾ ಅವರು ಐದನೇ ಅವಧಿಗೆ ಮರು ಆಯ್ಕೆ ಆಗಲಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕಿಯಾಗಿ ಶೇಖ್ ಹಸೀನಾ ಪುತ್ರಿ ಸೈಮಾ ನಾಮನಿರ್ದೇಶನ
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರಿ, ಮಾನಸಿಕ ಆರೋಗ್ಯ ತಜ್ಞ ಸೈಮಾ ವಾಝೇದ್ ಅವರನ್ನು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ವಲಯದ ಮುಂದಿನ ಪ್ರಾದೇಶಿಕ ನಿರ್ದೇಶಕಿಯಾಗಿ ನಾಮನಿರ್ದೇಶನ ಮಾಡಲಾಗಿದೆ.

ಫಲಪ್ರದ: ಭಾರತ-ಬಾಂಗ್ಲಾದೇಶ ಸಹಕಾರವನ್ನು ವೈವಿಧ್ಯಗೊಳಿಸುವ ಕುರಿತು ಪ್ರಧಾನಿ ಮೋದಿ-ಶೇಖ್ ಹಸೀನಾ ಚರ್ಚೆ!
ಜಿ20 ಶೃಂಗಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ದ್ವಿಪಕ್ಷೀಯ ಸಹಕಾರವನ್ನು ವೈವಿಧ್ಯಗೊಳಿಸುವ ಕುರಿತು ಮಾತುಕತೆ ನಡೆಸಿದ್ದು 'ಸಂಪರ್ಕ' ಮತ್ತು ವಾಣಿಜ್ಯ ಸಂಬಂಧಗಳಂತಹ ವಿಷಯಗಳ ಕುರಿತು ಚರ್ಚಿಸಿದರು.

ಪ್ರಧಾನಿ ಮಾತಿಗೆ ಮಣಿದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ನಿರ್ಧಾರ ಹಿಂಪಡೆದ ತಮೀಮ್ ಇಕ್ಬಾಲ್!
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಮಧ್ಯಸ್ಥಿಕೆಯ ನಂತರ ತಮೀಮ್ ಇಕ್ಬಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ನಿರ್ಧಾರವನ್ನು ಹಿಂಪಡೆದಿದ್ದಾರೆ.

'ಸ್ನೇಹದಿಂದ ಯಾವುದೇ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ': ಭಾರತ ಪ್ರವಾಸದಲ್ಲಿರುವ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ
ಸ್ನೇಹದಿಂದ ಯಾವುದೇ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ಹೇಳಿದ ಬಾಂಗ್ಲಾದೇಶ ಪ್ರಧಾನ ಮಂತ್ರಿ ಶೇಖ್ ಹಸೀನಾ, ಭಾರತ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ಎರಡೂ ದೇಶಗಳಲ್ಲಿನ ಜನರ ಸ್ಥಿತಿಯನ್ನು ಸುಧಾರಿಸುವುದು, ಬಡತನ ನಿರ್ಮೂಲನೆ ಮತ್ತು ಆರ್ಥಿಕ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿದೆ ಎಂದು ಹೇಳಿದರು.

ಸ'ಫಲ' ರಾಜತಂತ್ರ: ಬಾಂಗ್ಲಾ ಪ್ರಧಾನಿಗೆ ಪ್ರತಿ ಉಡುಗೊರೆಯಾಗಿ ಪೈನ್ ಆಪಲ್ ಕಳಿಸಲು ತ್ರಿಪುರಾ ಮುಖ್ಯಮಂತ್ರಿ ಮುಂದು!
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರಿಗೆ ತ್ರಿಪುರಾ ಸಿಎಂ ಬಿಪ್ಲಬ್ ಕುಮಾರ್ ದೇವ್ ಅತ್ಯುನ್ನತ ಗುಣಮಟ್ಟದ ಕ್ವೀನ್ ವೈವಿಧ್ಯದ ಅನಾನಸ್ ಹಣ್ಣುಗಳನ್ನು ಕಳಿಸಿಕೊಡಲಿದ್ದಾರೆ.

ಭಾರತ-ಬಾಂಗ್ಲಾ ವರ್ಚುವಲ್ ಶೃಂಗಸಭೆ; 1965ರಲ್ಲಿ ಸ್ಥಗಿತಗೊಂಡಿದ್ದ ರೈಲು ಸಂಪರ್ಕ ಪುನಾರಂಭ ಸೇರಿ 7 ಒಪ್ಪಂದಗಳಿಗೆ ಸಹಿ
ಭಾರತ-ಬಾಂಗ್ಲಾದೇಶ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು, 1965ರಲ್ಲಿ ಸ್ಥಗಿತಗೊಂಡಿದ್ದ ಚಿಲಿಹತಿ–ಹಲ್ದಿಬಾರಿ ರೈಲು ಸಂಪರ್ಕ ಪುನಶ್ಚೇತನ ಸೇರಿದಂತೆ ಏಳು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

