ದೇಶಪ್ರಧಾನಿ ಮೋದಿಗೆ UAE ಅಧ್ಯಕ್ಷ ನಹ್ಯಾನ್ ದೂರವಾಣಿ ಕರೆ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ!
ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳು ಮತ್ತು ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಿದ್ದಾರೆ.