ದೇಶಬಹುಸಂಖ್ಯಾತರ ಅಪೇಕ್ಷೆಯಂತೆ ಈ ದೇಶ ನಡೆಯುತ್ತೆ; UCC ಶೀಘ್ರದಲ್ಲೇ ಜಾರಿ: VHP ಕಾರ್ಯಕ್ರಮದಲ್ಲಿ ಜಡ್ಜ್ ಶೇಖರ್ ಯಾದವ್
ಇದು ಭಾರತ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಈ ದೇಶವು ಭಾರತದಲ್ಲಿ ವಾಸಿಸುವ ಬಹುಸಂಖ್ಯಾತರ ಇಚ್ಛೆಗೆ ಅನುಗುಣವಾಗಿ ನಡೆಯುತ್ತದೆ. ನ್ಯಾಯಾಧೀಶರಾಗಿ ನಾನು ಇದನ್ನು ಹೇಳಬಾರದು ಅಂತಲ್ಲ. ವಾಸ್ತವದಲ್ಲಿ ಕಾನೂನು ಬಹುಮತಕ್ಕೆ ಅನುಗುಣವಾಗಿ ಕೆಲಸ ಮಾಡುತ್ತದೆ ಎಂದರು.