Shelly Oberoi

ಬಿಜೆಪಿ ಅಭ್ಯರ್ಥಿ ನಾಮಪತ್ರ ವಾಪಸ್: ದೆಹಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧ ಆಯ್ಕೆ
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ದೆಹಲಿ ಎಂಸಿಡಿ ಮೇಯರ್ ಚುನಾವಣೆ: ಎಎಪಿ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಗೆ 150 ಮತಗಳಿಂದ ಗೆಲುವು; ಬಿಜೆಪಿಗೆ ಮುಖಭಂಗ
ಮುನ್ಸಿಪಲ್ ಚುನಾವಣೆ ಮುಗಿದ 80 ದಿನಗಳ ನಂತರ ದೆಹಲಿಗೆ ಹೊಸ ಮೇಯರ್ ಆಯ್ಕೆಯಾಗಿದ್ದಾರೆ. ಆಮ್ ಆದ್ಮಿ ಪಕ್ಷದ ಶೆಲ್ಲಿ ಒಬೆರಾಯ್ 150 ಮತಗಳನ್ನು ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದು ಬಿಜೆಪಿಯ ರೇಖಾ ಗುಪ್ತಾ 34 ಮತಗಳಿಂದ ಸೋಲು ಕಂಡಿದ್ದಾರೆ.

