ರಾಜ್ಯಅರಮನೆ ಮೈದಾನದಲ್ಲಿ ಶೆಲ್ಟರ್ ಕುಸಿತ: ಮಕ್ಕಳನ್ನು ರಕ್ಷಿಸಿದ ಟ್ರೈನಿ ಪೊಲೀಸ್ ಕಾನ್ಸ್ ಟೇಬಲ್
ಭಾರೀ ಮಳೆಯಿಂದಾಗಿ ಶುಕ್ರವಾರ ರಾತ್ರಿ ಅರಮನೆ ಮೈದಾನದಲ್ಲಿ ವಲಸೆ ಕಾರ್ಮಿಕರು ಹಾಗೂ ಅವರ ಮಕ್ಕಳು ಆಶ್ರಯ ಪಡೆದಿದ್ದ ತಾತ್ಕಾಲಿಕ ಶೆಲ್ಟರ್ ಗಳು ಕುಸಿಯತೊಡಗಿದ್ದವು. ಇದನ್ನು ನೋಡಿದ ಪೊಲೀಸ್ ಕಾನ್ಸ್ ಟೇಬಲ್ ಜಿಎನ್ ರವಿಕುಮಾರ್ ಅವರನ್ನು ರಕ್ಷಿಸಿದ್ದಾರೆ.