ರಾಜ್ಯವಿಧಾನಸೌಧದ ಆವರಣದಲ್ಲೇ ಬೀದಿ ನಾಯಿಗಳಿಗೆ ಆಶ್ರಯ: ಸ್ಪೀಕರ್ ನೇತೃತ್ವದ ಸಭೆಯಲ್ಲಿ ನಿರ್ಧಾರ
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್ ಅವರು, ಮನುಷ್ಯರಿಗೆ ಬದುಕುವ ಹಕ್ಕು ಇರುವಂತೆಯೇ ಪ್ರಾಣಿಗಳಿಗೂ ಬದುಕುವ ಹಕ್ಕು ಇದೆ. ಆದರೆ ಪ್ರಾಣಿಗಳಿಗೆ ಮಾತನಾಡಲು ಆಗುತ್ತಾ, ಅವುಗಳ ಕಷ್ಟವನ್ನು ನಾವು ನೋಡಬೇಕು ಎಂದರು.