ರಾಜ್ಯಕರ್ನಾಟಕ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿವೆ ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳು
ಎರಡು ವರ್ಷಗಳ ಹಿಂದೆ ಅಂಗೀಕರಿಸಲ್ಪಟ್ಟ ದೇಶದಲ್ಲಿಯೇ ಮೊದಲು ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳು ಯೋಜನೆಗೆ ಕರ್ನಾಟಕ ಸರ್ಕಾರದಿಂದ ಇನ್ನೂ ಅನುಮೋದನೆ ಸಿಕ್ಕಿಲ್ಲ. ಈ ಸಬಂಧ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಧಿಕಾರಿಗಳು 2023 ರಲ್ಲಿ ಚಾಲನೆ ಸಿಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.