ದೇಶಬಿಹಾರ ವಸತಿ ನಿಲಯ ಲೈಂಗಿಕ ಕಿರುಕುಳ: ಸಮಾಜ ಕಲ್ಯಾಣ ಸಚಿವರ ವಜಾಕ್ಕೆ ಬಿಜೆಪಿ ಒತ್ತಾಯ, ಜೆಡಿಯು ಅಸಮ್ಮತಿ
ವಸತಿ ನಿಲಯಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಸಮಾಜ ಕಲ್ಯಾಣ ಇಲಾಖೆ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಆದರೆ, ಇದಕ್ಕೆ ಜೆಡಿಯು ಅಸಮ್ಮತಿ ವ್ಯಕ್ತಪಡಿಸಿದ್ದು, ಎನ್ ಡಿ ಎ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರಿದೆ.