shelter homes

ಕರ್ನಾಟಕ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿವೆ ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳು
ಎರಡು ವರ್ಷಗಳ ಹಿಂದೆ ಅಂಗೀಕರಿಸಲ್ಪಟ್ಟ ದೇಶದಲ್ಲಿಯೇ ಮೊದಲು ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳು ಯೋಜನೆಗೆ ಕರ್ನಾಟಕ ಸರ್ಕಾರದಿಂದ ಇನ್ನೂ ಅನುಮೋದನೆ ಸಿಕ್ಕಿಲ್ಲ. ಈ ಸಬಂಧ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಧಿಕಾರಿಗಳು 2023 ರಲ್ಲಿ ಚಾಲನೆ ಸಿಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಆಶ್ರಯ ಮನೆಗಳ ಮಕ್ಕಳನ್ನು ಕೊರೋನಾದಿಂದ ಹೇಗೆ ಕಾಪಾಡುತ್ತೀರಿ?: ರಾಜ್ಯ ಸರ್ಕಾರಗಳಿಂದ ವರದಿ ಕೇಳಿದ 'ಸುಪ್ರೀಂ'
ತಮಿಳು ನಾಡಿನಲ್ಲಿ ಸರ್ಕಾರದಡಿಯಲ್ಲಿರುವ ನಿರಾಶ್ರಿತ ಕೇಂದ್ರಗಳಲ್ಲಿ 35 ಮಕ್ಕಳಲ್ಲಿ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾದ ಬಳಿಕ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರದ ಬಳಿ ಉಳಿದ ಮಕ್ಕಳ ಸ್ಥಿತಿ ವರದಿಯನ್ನು ಕೇಳಿ ಅವರ ರಕ್ಷಣೆಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಸಹ ಕೇಳಿದೆ.

ವಸತಿ ನಿಲಯಕ್ಕೆ ಡಿಸಿಎಂ ಕಾರಜೋಳ ದಿಢೀರ್ ಭೇಟಿ, ಕಳಪೆ ಗುಟಮಟ್ಟದ ಊಟ ನೀಡಿದ ವಾರ್ಡನ್ ಗೆ ತರಾಟೆ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ವಸತಿ ನಿಲಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ನಿನ್ನೆ ತಡ ರಾತ್ರಿ ಭೇಟಿ ನಿಡಿ, ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದಲ್ಲಿ ತಯಾರಾಗಿದ್ದ ಊಟ ರುಚಿ ಮಾಡಿ, ವಾರ್ಡನ್ ಗೆ ತರಾಟೆಗೆ ತೆಗೆದುಕೊಂಡರು.

ಲಿಂಗಪರಿವರ್ತಿತ ಸಮುದಾಯದವರಿಗೆ ಆಶ್ರಯ ಮನೆ ನಿರ್ಮಾಣಕ್ಕೆ ಮುಂದಾದ ಕೇಂದ್ರ
ಲಿಂಗಪರಿವರ್ತಿತ ಸಮುದಾಯಕ್ಕೆ ಆಶ್ರಯ ಮನೆಗಳ ಕೊರತೆ ಇರುವುದನ್ನು ಗಮನಿಸಿದ ಕೇಂದ್ರ ಸರ್ಕಾರ ಲಿಂಗಪರಿವರ್ತಿತ ಸಮುದಾಯಕ್ಕಾಗಿ ವಿಶೇಷ ಆಶ್ರಯ ಮನೆಗಳನ್ನು ತೆರೆಯುವ ಪ್ರಸ್ತಾವನೆ ಹೊಂದಿದೆ.

ಬಿಬಿಎಂಪಿ ಅನುಪಯುಕ್ತ ಸರ್ಕಾರಿ ಜಾಗ, ಕಟ್ಟಡಗಳು, ಆಸ್ಪತ್ರೆಗಳಲ್ಲಿ ವಸತಿ ಹೀನರಿಗೆ ಆಶ್ರಯ
ರಾಜಧಾನಿ ಬೆಂಗಳೂರಿನಲ್ಲಿ ಹನ್ನೆರಡು ಅಸುರಕ್ಷಿತ ಕಟ್ಟಡಗಳು, ಮೂರು ಖಾಲಿ ಹಾಗೂ ನಿರ್ಮಾಣ ಹಂತದ ಕಟ್ಟಡಗಳು ನಿರಾಶ್ರಿತರ ತಾಣಗಳಾಗಿ ಮಾರ್ಪಾಟು ಮಾಡಲಾಗುತ್ತಿದೆ.

ಬಿಹಾರದ ಬಹುತೇಕ ಎಲ್ಲಾ ಶೆಲ್ಟರ್ ಹೋಮ್ ಗಳಲ್ಲಿ ಲೈಂಗಿಕ ದೌರ್ಜನ್ಯ: ಟಿಐಎಸ್ಎಸ್
ಬಿಹಾರದ ಬಹುತೇಕ ಎಲ್ಲಾ ಪಾಲನಾಗೃಹ(ಶೆಲ್ಟರ್ ಹೋಮ್)ಗಳಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ...

ಬಿಹಾರ ಪ್ರಕರಣದ ಬೆನ್ನಲ್ಲೇ, ವಸತಿ ನಿಲಯಗಳ ಆಡಿಟ್ ಗೆ ಮುಂದಾದ ದೆಹಲಿ ಸರ್ಕಾರ
ಬಿಹಾರ ಹಾಗೂ ಉತ್ತರ ಪ್ರದೇಶಗಳಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣ ಬಯಲಾಗುತ್ತಿದ್ದಂತೆಯೇ ದೆಹಲಿ ಸರ್ಕಾರ ತನ್ನ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಆಡಿಟ್ ಗೆ ಮುಂದಾಗಿದೆ.

ಎಲ್ಲಾ ನಿರಾಶ್ರಿತರ ಶಿಬಿರ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿತೀಶ್ ಕಮಾರ್ ಸೂಚನೆ
ಮುಜಫರ್ ಪುರ್ ಜಿಲ್ಲೆಯ ನಿರಾಶ್ರಿತ ಶಿಬಿರದ ಲೈಂಗಿಕ ಹಗರಣದಿಂದ ಎಚ್ಚೆತ್ತುಕೊಂಡ ಬಿಹಾರ ಮುಖ್ಯಮಂತ್ರಿ

