shelters

ಬೀದಿ ನಾಯಿಗಳ ಹಾವಳಿ: ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA; ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್..!
ಸುಪ್ರೀಂ ಕೋರ್ಟ್ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿರುವ ಐದು ಪಾಲಿಕೆಗಳು ಸರ್ಕಾರಿ ಕಚೇರಿಯ ಆವರಣದಲ್ಲಿ ವಾಸಿಸುವ ಬೀದಿ ನಾಯಿಗಳ ಬಗ್ಗೆ ವಿವರಗಳನ್ನು ನೀಡುವಂತೆ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿವೆ.

ಬೀದಿ ನಾಯಿಗಳನ್ನು ನಿಗದಿತ ಸೆಲ್ಟರ್ ಗಳಿಗೆ ಸ್ಥಳಾಂತರಿಸಿ: ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ
ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಆವರಣಕ್ಕೆ ಬೀದಿ ನಾಯಿಗಳು ಪ್ರವೇಶಿಸುವುದನ್ನು ತಡೆಯುವ ಮೂಲಕ ನಾಯಿ ಕಡಿತದ ಘಟನೆಗಳನ್ನು ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿತು.

ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಳ: ಆಶ್ರಯ ತಾಣಗಳಿಗೆ ರವಾನಿಸುವಂತೆ ಆಗ್ರಹ
ಮಕ್ಕಳು, ಹಿರಿಯ ನಾಗರಿಕರ ಮೇಲೆ ನಾಯಿ ಕಚ್ಚುವ ಪ್ರಕರಣಗಳು ಅಧಿಕವಾಗುತ್ತಿವೆ. ಚಿಕ್ಕಮಗಳೂರಿಗೆ ಸೀಮಿತವಾಗಿರದೇ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ಸಮಸ್ಯೆ ಉಲ್ಬಣಗೊಂಡಿದೆ.

