ಶೆಪರ್ಡ್ ಇಂಡಿಯಾ ಇಂಟರ್ ನ್ಯಾಷನಲ್'ನ 6ನೇ ವಾರ್ಷಿಕೋತ್ಸವ ಸಮಾರಂಭ ಗುಜರಾತ್ ರಾಜ್ಯದ ಅಹ್ಮದಾಬಾದ್ ನಗರದಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಬುಧವಾರ ಹೇಳಿದ್ದಾರೆ.