Sher Bahadur Deuba

ನೇಪಾಳದ ಪ್ರಧಾನಿಯಾಗಿ ಶೇರ್ ಬಹದ್ದೂರ್ ದೇವುಬಾ ಪದಗ್ರಹಣ
ಶೇರ್ ಬಹದ್ದೂರ್ ದೇವುಬಾ ಅವರು ನೇಪಾಳದ ಪ್ರಧಾನಿಯಾಗಿ ಜು.13 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿಗೆ ಮುಖಭಂಗ; ಶೇರ್ ಬಹದ್ದೂರ್ ದೇವುಬಾರನ್ನು ಪ್ರಧಾನಿಯನ್ನಾಗಿ ನೇಮಿಸಲು 'ಸುಪ್ರೀಂ' ಆದೇಶ
ನೇಪಾಳ ರಾಜಕೀಯ ಬಿಕ್ಕಟ್ಟು ವಿಚಾರದಲ್ಲಿ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿಗೆ ಭಾರಿ ಮುಖಭಂಗವಾಗಿದ್ದು, ಶೇರ್ ಬಹದ್ದೂರ್ ದೇವುಬಾ ಅವರನ್ನೇ ಪುನಃ ಪ್ರಧಾನಿಯನ್ನಾಗಿ ನೇಮಿಸುವಂತೆ ನೇಪಾಳ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ನೇಪಾಳದ ರಾಜಕೀಯ ಸ್ಥಿರತೆ ಮತ್ತು ಅಭಿವೃದ್ಧಿಗೆ ಭಾರತದ ಬೆಂಬಲಿವಿದೆ: ಸುಷ್ಮಾ ಸ್ವರಾಜ್
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ನೇಪಾಳದೊಂದಿಗೆ ಭಾರತದ ಐತಿಹಾಸಿಕ ಹಾಗೂ ವಿವಿಧ ಆಯಾಮದ ಸಂಬಂಧವನ್ನು ಮುನ್ನಡೆಸುವ ಕುರಿತಂತೆ.........

ಭಾರತದ ಭೇಟಿಯನ್ನು ಯಶಸ್ವಿ ಎಂದ ನೇಪಾಳ ಪ್ರಧಾನಿ
ಇತ್ತೀಚೆಗಷ್ಟೇ ತಾವು ಕೈಗೊಂಡಿದ್ದ ಭಾರತ ಭೇಟಿ ಯಶಸ್ವಿಯಾಗಿದೆ ಎಂದು ನೇಪಾಳ ಪ್ರಧಾನಿ ಷೇರ್ ಬಹಾದ್ದೂರ್ ದೆವುಬಾ ಹೇಳಿದ್ದಾರೆ.

ನೇಪಾಳದ ಪ್ರಧಾನಿ ದೆವುಬಾ 5 ದಿನಗಳ ಬೇಟಿಗಾಗಿ ಭಾರತಕ್ಕೆ ಆಗಮನ
ನೇಪಾಳದ ಪ್ರಧಾನ ಮಂತ್ರಿ ಶೇರ್ ಬಹದ್ದೂರ್ ದೇವುಬಾ ಬುಧವಾರ ಐದು ದಿನಗಳ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿದರು.

