ಹಿರಿಯ ಪತ್ರಕರ್ತ ಶೇಷ್ ನಾರಾಯಣ್ ಸಿಂಗ್ ಅವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.