Shettar

ಪಕ್ಷದ ಉನ್ನತ ನಾಯಕರ ಗೌರವಿಸಲಿಲ್ಲ ಜಗದೀಶ್ ಶೆಟ್ಟರ್: ನಳಿನ್ ಕುಮಾರ್ ಕಟೀಲ್
ರಾಜಕೀಯ

ಪಕ್ಷದ ಉನ್ನತ ನಾಯಕರ ಗೌರವಿಸಲಿಲ್ಲ ಜಗದೀಶ್ ಶೆಟ್ಟರ್: ನಳಿನ್ ಕುಮಾರ್ ಕಟೀಲ್

ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನಿರ್ಗಮನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾರಣ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ಉನ್ನತ ನಾಯಕರನ್ನೂ ಗೌರವಿಸಲಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ಗೆ ಶೆಟ್ಟರ್ ಕರೆತರಲು ಶಿವಶಂಕರಪ್ಪ,ಎಂಬಿ ಪಾಟೀಲ್ ಗೆ ಜವಾಬ್ದಾರಿ!
ರಾಜಕೀಯ

ಕಾಂಗ್ರೆಸ್ ಗೆ ಶೆಟ್ಟರ್ ಕರೆತರಲು ಶಿವಶಂಕರಪ್ಪ,ಎಂಬಿ ಪಾಟೀಲ್ ಗೆ ಜವಾಬ್ದಾರಿ!

ಟಿಕೆಟ್ ಕೈ ತಪ್ಪಿದ್ದರಿಂದ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ  ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಕರೆತರಲು ಲಿಂಗಾಯಿತ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಕೆಎಸ್‌ ಈಶ್ವರಪ್ಪ ಅವರನ್ನು ಬಿಜೆಪಿ ಕೆಟ್ಟದಾಗಿ ನಡೆಸಿಕೊಂಡಿದೆ: ಸಿದ್ದರಾಮಯ್ಯ
ರಾಜಕೀಯ

ಕೆಎಸ್‌ ಈಶ್ವರಪ್ಪ ಅವರನ್ನು ಬಿಜೆಪಿ ಕೆಟ್ಟದಾಗಿ ನಡೆಸಿಕೊಂಡಿದೆ: ಸಿದ್ದರಾಮಯ್ಯ

ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷವು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಗೋಮಾಂಸ ಹೇಳಿಕೆ: ಮಾತು ಬದಲಿಸಿದ ಸಿಎಂ ಸಿದ್ದರಾಮಯ್ಯ
ಪ್ರಧಾನ ಸುದ್ದಿ

ಗೋಮಾಂಸ ಹೇಳಿಕೆ: ಮಾತು ಬದಲಿಸಿದ ಸಿಎಂ ಸಿದ್ದರಾಮಯ್ಯ

ಈ ವರೆಗೂ ನಾನು ಗೋಮಾಂಸವನ್ನೇ ತಿಂದಿಲ್ಲ, ತಿನ್ನಬೇಕೆನಿಸಿದರೆ ತಿನ್ನುತ್ತೇನೆಂದು ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ನಾನು ಆ ರೀತಿ ಹೇಳಿಲ್ಲ. ಗೋಮಾಂಸ ತಿನ್ನುತ್ತೇನೆಂದು ನಾನು ಹೇಳಿರಲಿಲ್ಲ, ಆಹಾರ ಪದ್ಧತೆ ಅವರವರ ಇಷ್ಟದ ವಿಚಾರ...

ನರಭಕ್ಷಕ ಹುಲಿ ದಾಳಿಗೆ ಜಾರ್ಜ್ ಪುತ್ರನೇ ಕಾರಣ: ಶೆಟ್ಟರ್
ಜಿಲ್ಲಾ ಸುದ್ದಿ

ನರಭಕ್ಷಕ ಹುಲಿ ದಾಳಿಗೆ ಜಾರ್ಜ್ ಪುತ್ರನೇ ಕಾರಣ: ಶೆಟ್ಟರ್

ಭೀತಿ ಸೃಷ್ಟಿ ಮಾಡಿರುವ ನರಭಕ್ಷಕ ಹುಲಿ ದಾಳಿಗೆ ಗೃಹ ಸಚಿವ ಕೆಜೆ ಜಾರ್ಜ್ ಅವರ ಪುತ್ರ ರಾಣಾ ಜಾರ್ಜ್ ಅವರೇ ನೇರ ಕಾರಣ ಎಂದು...