Shettihalli

ನಾಲ್ಕು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದ ಬಹುಮಹಡಿ ವಸತಿ ಯೋಜನೆ: 336 ಫ್ಲಾಟ್ಗಳ ನಿರ್ಮಾಣ ಅಪೂರ್ಣ!
336 'ಒನ್-ಬಿಎಚ್ಕೆ' (1-BHK) ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಿ ಸುಮಾರು ನಾಲ್ಕು ವರ್ಷಗಳಾದರೂ ಇನ್ನೂ ಅಪೂರ್ಣವಾಗಿಯೇ ಉಳಿದಿದೆ.

ತುಮಕೂರು: ಶೆಟ್ಟಿಹಳ್ಳಿಯಲ್ಲಿ 'ಪಾದಚಾರಿ ಸಬ್ ವೇ' ಉದ್ಘಾಟಿಸಿದ ಕೇಂದ್ರ ಸಚಿವ ವಿ. ಸೋಮಣ್ಣ!
ತುಮಕೂರು–ದಾವಣಗೆರೆ ಮತ್ತು ತುಮಕೂರು–ರಾಯದುರ್ಗ ಹೊಸ ರೈಲು ಮಾರ್ಗಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದಿದೆ. ಚಿತ್ರದುರ್ಗ ಮತ್ತು ದಾವಣಗೆರೆ ನಡುವಿನ ರೈಲು ಸಂಚಾರವನ್ನು ಶೀಘ್ರದಲ್ಲೇ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ವಿ. ಸೋಮಣ್ಣ ತಿಳಿಸಿದರು.

