ದೇಶರಾಮ ಮಂದಿರ ಪರ ದನಿ ಎತ್ತಿದ್ದ ಮೌಲ್ವಿ ರಿಜ್ವಿ ಹತ್ಯೆಗೆ ದಾವೂದ್ ಸಂಚು; ಮೂವರ ಬಂಧನ
ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣವಾಗಬೇಕೆಂದು ಪ್ರತಿಪಾದಿಸಿದ್ದ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಾಸೀಮ್ ರಿಜ್ವಿ ಅವರನ್ನು ಹತ್ಯೆ ಮಾಡಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಂಚು ರೂಪಿಸಿದ್ದ ಎಂಬ ಸಂಗತಿ ಇದೀಗ ಬೆಳಕಿಗೆ ಬಂದಿದೆ...