ರಾಜ್ಯಸೂಪರ್ ಸ್ಪ್ರೆಡರ್ ಆದ ಶಿವಾಜಿನಗರ ಶಿಫಾ ಆಸ್ಪತ್ರೆ ಸಿಬ್ಬಂದಿ: ಒಬ್ಬನಿಂದ ಬರೋಬ್ಬರಿ 30 ಮಂದಿಗೆ ಸೋಂಕು
ಪಾದರಾಯನಪುರ, ಹೊಂಗಸಂದ್ರದ ಬಳಿಕ ಇದೀಗ ಶಿವಾಜಿನಗರ ಅತ್ಯಂತ ಹೆಚ್ಚು ಸೋಂಕಿತರು ಕಾಣಿಸಿಕೊಂಡಿರುವ ಪ್ರದೇಶವಾಗಿದೆ. ಶನಿವಾರ ಹೊಸದಾಗಿ 14 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಶಿವಾಜಿನಗರದ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.