shift

ಕುದುರೆ ವ್ಯಾಪಾರದ ಭೀತಿ: ತಮಿಳುನಾಡು ಕಾಂಗ್ರೆಸ್ ಶಾಸಕರು ಹೈದರಾಬಾದ್ಗೆ ಶಿಫ್ಟ್!
ತಮಿಳುನಾಡು ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಈಗಲ್ಟನ್ ರಿಸಾರ್ಟ್ಗೆ ಸ್ಥಳಾಂತರಿಸಲಾಗಿದೆ ಎಂಬ ಊಹಾಪೋಹ ಹಬ್ಬಿತ್ತು.

J-K terrorists: ಸ್ಥಳೀಯರಿಂದ ಸಿಗದ ಬೆಂಬಲ; ಅರಣ್ಯ 'ಬಂಕರ್' ಗಳಿಗೆ ಉಗ್ರರ ಅಡಗುದಾಣ ಬದಲು; ಭಾರತೀಯ ಸೇನೆಗೆ ಹೊಸ ಸವಾಲು
ಕುಲ್ಗಾಮ್, ಶೋಪಿಯಾನ್ ಜಿಲ್ಲೆ ಮತ್ತು ಜಮ್ಮು ಪ್ರದೇಶದ ಪಿರ್ ಪಂಜಾಲ್ನ ದಕ್ಷಿಣದಲ್ಲಿ ಈ ಟ್ರೆಂಡ್ ಹೆಚ್ಚಾಗುತ್ತಿದೆ. ಅಲ್ಲಿನ ದಟ್ಟ ಕಾಡುಗಳು ಭಯೋತ್ಪಾದಕರು ಅಡಗಿಕೊಳ್ಳಲು ನೆರವಾಗುತ್ತಿವೆ.

ಕೊಡಗಿನಲ್ಲಿ ರೈತನನ್ನು ಬಲಿ ಪಡೆದಿದ್ದ ಪುಂಡಾನೆ ದುಬಾರೆ ಆನೆ ಶಿಬಿರಕ್ಕೆ ಶಿಫ್ಟ್!
ಕೊಡಗಿನಲ್ಲಿ ರೈತನನ್ನು ಬಲಿತೆಗೆದುಕೊಂಡಿದ್ದ ಪುಂಡಾನೆಯನ್ನು ಸೆರೆ ಹಿಡಿದ ಅರಣ್ಯಾಧಿಕಾರಿಗಳು ಅದನ್ನು ದುಬಾರೆ ಆನೆ ಶಿಭಬಿರಕ್ಕೆ ಸ್ಥಳಾಂತರಿಸಿದ್ದಾರೆ.

ಇಸ್ರೋ ಯೋಜನೆ ಸ್ಥಳಾಂತರಕ್ಕೆ ವಿರೋಧ: ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ನಗರದಲ್ಲಿರುವ ಇಸ್ರೋ ಕಛೇರಿಯನ್ನು ಗುಜಾರಾತ್ ರಾಜ್ಯಕ್ಕೆ ವರ್ಗಾಹಿಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಎನ್ಎಸ್ಯುಐ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಸಂಜಯನಗರದಲ್ಲಿರುವ ಇಸ್ರೋ ಕೇಂದ್ರ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿ: ಕಾರ್ಖಾನೆಗಳ ಧೂಳಿನಿಂದಾಗಿ ಇಡೀ ಸುಲ್ತಾನಪುರದ ಗ್ರಾಮಸ್ಥರ ಸ್ಥಳಾಂತರ?
ವಿದ್ಯುತ್ ಉತ್ಪಾದನಾ ಸ್ಥಾವರ ಮತ್ತು ಇತರ ಗಣಿಗಾರಿಕೆ ಕಂಪನಿಗಳಿಂದ ಉತ್ಪತ್ತಿಯಾಗುವ ಧೂಳು ಹಳ್ಳಿಯ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲು ಆರಂಭಿಸಿದೆ

ಕೊರೋನಾ ಸೋಂಕಿತ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲು ವಿಳಂಬವಾಗುತ್ತಿರುವುದೇಕೆ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ನಾಗರಿಕರ ಕೊರೋನಾ ಪರೀಕ್ಷೆ ವರದಿ ಸಿಗುವುದಕ್ಕೆ ತಡವಾಗುತ್ತಿರುವುದು ಮತ್ತು ಕೊರೋನಾ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬವಾಗುತ್ತಿರುವುದು ಏಕೆಂದು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಳಿ ವಿವರ ಕೇಳಿದೆ.

ಸಾಥನ್ಕುಲಂ ಲಾಕಪ್ ಡೆತ್ ಪ್ರಕರಣ:ಎಲ್ಲಾ 5 ಮಂದಿ ಆರೋಪಿ ಪೊಲೀಸರು ಮಧುರೈ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್
ತಮಿಳುನಾಡಿನ ಸತಾನ್ಕುಲಂನಲ್ಲಿ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೂತುಕುಡಿಯ ಪೆರುರಾನಿ ಜಿಲ್ಲಾ ನ್ಯಾಯಾಲಯದಿಂದ ಎಲ್ಲಾ ಐದು ಮಂದಿ ಆರೋಪಿ ಪೊಲೀಸರನ್ನು ತಮಿಳು ನಾಡು ಕಾರಾಗೃಹ ಇಲಾಖೆ ಮಧುರೈ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಿದೆ.

ರಾಜಸ್ತಾನ ರಾಜಕೀಯ: ಕಾಂಗ್ರೆಸ್ ಆಯ್ತು, ಈಗ ಬಿಜೆಪಿ ಶಾಸಕರು ಜೈಪುರ ಹೊರವಲಯದ ರೆಸಾರ್ಟ್ ಗೆ ಶಿಫ್ಟ್!
ಇದೇ 19ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಕುದುರೆ ವ್ಯಾಪಾರ ನಡೆಸಿ ತನ್ನ ಶಾಸಕರನ್ನು ಸೆಳೆದುಕೊಳ್ಳಬಹುದು ಎಂಬ ಭಯದಿಂದ ರಾಜಸ್ತಾನ ಕಾಂಗ್ರೆಸ್, ಶಾಸಕರನ್ನು ಜೆಡಬ್ಲ್ಯು ಮ್ಯಾರಿಯಟ್ ಹೊಟೇಲ್ ನಲ್ಲಿ ಇರಿಸಿದ್ದರೆ ಇತ್ತ ಬಿಜೆಪಿ ಕೂಡ ತನ್ನ ಶಾಸಕರನ್ನು ಮತ್ತೊಂದು ಐಷಾರಾಮಿ ರೆಸಾರ್ಟ್ ಗೆ ಕಳುಹಿಸಿದೆ.

8 ಗಂಟೆಗಳ ಬದಲಿಗೆ 12 ಗಂಟೆಗಳ ಕಾಲ ಕೆಲಸ ಮಾಡಲು ಮಹಾರಾಷ್ಟ್ರ ಸರ್ಕಾರ ಅನುಮತಿ
ಲಾಕ್ಡೌನ್ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.

