ರಾಜ್ಯ'ಜಯನಗರ 4th block ನಲ್ಲಿ ಈ ರೀತಿ ಗುಜರಿ ನೋಡೋದಕ್ಕೆ ಅಸಹ್ಯವಾಗುತ್ತೆ': ಮತ್ತೊಂದು ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ; Video
ನಗರದಲ್ಲಿ ಹಳೆ ಸಮಸ್ಯೆ ಗುರುತಿಸಿ ದೈನಂದಿನ ಜೀವನದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆ ಪರಿಹಾರ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ದಿ ಖಾತೆಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.