shift

ಮೆಹಬೂಬಾ ಮುಫ್ತಿ ಮನೆಗೆ ಶಿಫ್ಟ್: ಗೃಹ ಬಂಧನ ಮುಂದುವರಿಕೆ
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಕಾರಾಗೃಹದಿಂದ ಜೈಲಿಗೆ ಸ್ಥಳಾಂತರಿಸಿದ್ದು, ಗೃಹ ಬಂಧನ ಮುಂದುವರಿಸಲಾಗಿದೆ. ಮೌಲಾನಾ ಆಜಾದ್ ರಸ್ತೆಯಲ್ಲಿದ್ದ ಕಾರಾಗೃಹದಿಂದ ಮುಫ್ತಿ ಅವರ ಅಧಿಕೃತ ನಿವಾಸಕ್ಕೆ ಶಿಫ್ಟ್ ಮಾಡಲಾಗಿದೆ.

ಜನಸಂದಣಿ ತಡೆಯಲು ಕೆ.ಆರ್. ಮಾರುಕಟ್ಟೆ ತರಕಾರಿ ಅಂಗಡಿಗಳು ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್ ಸಾಧ್ಯತೆ
ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಹುಟ್ಟು ಹಬ್ಬದಂದೇ ಧವಳಗಿರಿಯಿಂದ ಕಾವೇರಿಗೆ ಸಿಎಂ ಯಡಿಯೂರಪ್ಪ ಶಿಫ್ಟ್!
ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿವಾಸ ಬದಲಿಸಲು ಮುಂದಾಗಿದ್ದು, ಡಾಲರ್ಸ್ ಕಾಲೋನಿಯಲ್ಲರಿರುವ ಧವಳಗಿರಿ ನಿವಾಸದಿಂದ ಸರ್ಕಾರಿ ಬಂಗಲೆಗೆ ಕಾವೇರಿಗೆ ಶಿಫ್ಟ್ ಆಗಲು ತಯಾರಿ ನಡೆಸಿದ್ದಾರೆ.

ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಗ್ಯ ಸ್ಥಿರ: ತಿಹಾರ್ ಜೈಲಿಗೆ ಶಿಫ್ಟ್
ದೆಹಲಿಯ ಆರ್‍ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಬಹವಲ್ಪುರದಲ್ಲಿ ಸೇಫ್; ಗುಪ್ತಚರ ಮಾಹಿತಿ
ಭಾರತೀಯ ವಾಯುಪಡೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖ್ಯ ನಿಯಂತ್ರಣ ಕೇಂದ್ರ ಸೇರಿದಂತೆ ...

ಶಿವಾಜಿ ಸ್ಮಾರಕ ಸ್ಥಳ ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ: ದೇವೇಂದ್ರ ಫಡ್ನವೀಸ್
ಛತ್ರಪತಿ ಶಿವಾಜಿ ಸ್ಮಾರಕ ಸ್ಥಳದ ಬದಲಾವಣೆ ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸ್ಪಷ್ಟ ಪಡಿಸಿದ್ದಾರೆ. ...

ಕೆ-ಶಿಪ್ ಸ್ಥಳಾಂತರ ನಂತರ ಮತ್ತೊಂದು ಯೋಜನೆ ಬೆಳಗಾವಿಯಿಂದ ಔಟ್!
ಬೆಳಗಾವಿಯಿಂದ ಕೆ-ಶಿಪ್ ವಿಭಾಗೀಯ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರಿಸಿದ ವಿವಾದ ಇನ್ನೂ ಹಸಿ ಇರುವಾಗಲೇ ಬೆಳಗಾವಿಯಲ್ಲಿ ಉದ್ದೇಶಿತ ಸುಮಾರು ...

ರಾಮನಗರಕ್ಕೆ ಫಿಲ್ಮಿಂ ಸಿಟಿ ಸ್ಥಳಾಂತರ : ಸಿದ್ದರಾಮಯ್ಯರಿಂದ ಮುಖ್ಯಮಂತ್ರಿಗೆ ಮತ್ತೊಂದು ಪತ್ರ
ಫಿಲ್ಮಿಂ ಸಿಟಿ ಯೋಜನೆಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಬಾರದೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಇಲಾಖೆಗಳು ಬೆಳಗಾವಿಗೆ ಸ್ಥಳಾಂತರ: ಸಿಎಂ ಕುಮಾರಸ್ವಾಮಿ
ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಇಲಾಖೆಗಳು ಶೀಘ್ರದಲ್ಲಿಯೇ ಬೆಳಗಾವಿಗೆ ಸ್ಥಳಾಂತರಗೊಳ್ಳಲಿವೆ...

