ದೇಶಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಐಸಿಯುನಿಂದ ಸ್ಥಳಾಂತರ
ಮೇ 14 ರಂದು ಏಮ್ಸ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ತುರ್ತು ನಿಗಾ ಘಟಕದಿಂದ ಸ್ಥಳಾಂತರ ಮಾಡಲಾಗುತ್ತಿದೆ