ರಾಜ್ಯಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧಿಸದಂತೆ ಯಾವ ಸ್ವಾಮೀಜಿಗಳು ನನಗೆ ಸಲಹೆ ನೀಡಿಲ್ಲ: ವಿನಯ್ ಕುಲಕರ್ಣಿ
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸದಂತೆ ಪಂಚಮಸಾಲಿ ಮಠಾಧೀಶರು ಸಲಹೆ ನೀಡಿದ್ದಾರೆ ಎಂಬ ವರದಿಯನ್ನು ಮಾಜಿ ಸಚಿವ ವಿನಯ್ ಕುಲಕರ್ಣಿ ಅಲ್ಲಗಳೆದಿದ್ದಾರೆ.