ರಾಜಕೀಯಶಿಗ್ಗಾಂವಿ ವಿಧಾನಸಭಾ ಕ್ಷೇತ್ರ: ಸಿಎಂ ಬೊಮ್ಮಾಯಿ ವಿರುದ್ಧ ತೊಡೆ ತಟ್ಟಲು ವಿನಯ್ ಕುಲಕರ್ಣಿ 'ನೆಚ್ಚಿ' ಕೂತ ಕಾಂಗ್ರೆಸ್ !
ಧಾರವಾಡ ಮತ್ತು ಶಿಗ್ಗಾಂವ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ತನ್ನ ಮೊದಲ ಪಟ್ಟಿಯಲ್ಲೇ ತಡೆಹಿಡಿದಿರುವ ಕಾಂಗ್ರೆಸ್ ನಿರ್ಧಾರದಿಂದ ಶಿಗ್ಗಾಂವಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾಜಿ ಸಚಿವ ವಿನಯ್ ಕುಲಕರ್ಣಿ ಕಣಕ್ಕಿಳಿಯಬಹುದು ಎಂಬ ಊಹಾಪೋಹ ಕೇಳಿಬರುತ್ತಿದೆ.