Shiggaon

ಕೋವಿಡ್ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬೊಮ್ಮಾಯಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ಕೋವಿಡ್ ವೇಳೆ ಹೆಣಗಳಿಂದಲೂ ಹಣ ಲೂಟಿ ಮಾಡಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ಇದೆ ಮೊದಲು. ಹೆಣಗಳ ಮೇಲೆ ಹಣ ಮಾಡಿರುವ ಸಿಎಂ ಇದ್ದರೆ ಅದು ಬಸವರಾಜ ಬೊಮ್ಮಾಯಿ.

ಸಿಎಂ ಆಗಿದ್ದಾಗಲೂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಗೆ ಏನೂ ಮಾಡಿಲ್ಲ: ಈಶ್ವರ್ ಖಂಡ್ರೆ
ಖಾಸಗಿ ಹೊಟೇಲ್‌ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಶಿವಾನಂದ ಪಾಟೀಲ್, ಸತೀಶ ಜಾರಕಿಹೊಳಿ, ಶಾಸಕ ಲಕ್ಷ್ಮಣ್ ಸವದಿ ಮತ್ತಿತರ ಹಿರಿಯ ನಾಯಕರು ಪಾಲ್ಗೊಂಡರು.

ಉಪಚುನಾವಣೆಯಲ್ಲಿ ಶಿಗ್ಗಾಂವಿ ಜನತೆ ಭರತ್ ಪರ ನಿಲ್ಲುತ್ತಾರೆ: ಸಂಸದ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ನಾಯಕರ ಕನಸು ನನಸಾಗುವುದಿಲ್ಲ. ಕಳೆದ ಒಂದೂವರೆ ವರ್ಷದ ಕಾಂಗ್ರೆಸ್ ಪಕ್ಷದ ದುರಾಡಳಿತ ಮತ್ತು ದೌರ್ಜನ್ಯಕ್ಕೆ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಡುತ್ತಾರೆ.

ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಯಾಸಿರ್ ಅಹ್ಮದ್ ಖಾನ್ ಕಣಕ್ಕೆ
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಉಪ ಚುನಾವಣೆಗೆ ಭರತ್ ಬೊಮ್ಮಾಯಿ ಹೆಸರು ಘೋಷಣೆ: ಶಿಗ್ಗಾಂವಿಯಲ್ಲಿ ಭುಗಿಲೆದ್ದ ಬಂಡಾಯ
ಪಕ್ಷದ ಯಾವೊಬ್ಬ ಕಾರ್ಯಕರ್ತರಿಗೂ ಅನ್ಯಾಯ ಮಾಡಿಲ್ಲ. ಶಿಗ್ಗಾವಿ ಕ್ಷೇತ್ರದಲ್ಲಿ ಯಾವುದೇ ಬಂಡಾಯವಿಲ್ಲ. ಚುನಾವಣೆ ಸಂದರ್ಭದಲ್ಲಿ ಇಂಥ ಬೆಳವಣಿಗೆಗಳು ಸಹಜ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಒತ್ತಡಕ್ಕೆ ಮಣಿದು ಕಾನೂನು ಬಾಹಿರ ನಿರ್ಧಾರ ಕೈಗೊಳ್ಳದಿರಿ: ಅಧಿಕಾರಿಗಳಿಗೆ ಬೊಮ್ಮಾಯಿ ಸೂಚನೆ
ಒತ್ತಡಕ್ಕೆ ಮಣಿದು ಯಾವುದೇ ಕಾನೂನು ಬಾಹಿರ ನಿರ್ಧಾರ ಕೈಗೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಬಿಜೆಪಿ ಸಂಸದರಾಗಿ ನೂತನವಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹಾವೇರಿ: ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ, ಹೊತ್ತಿ ಉರಿದ ಲಾರಿಗಳು
ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಲಾರಿಗಳು ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಬಳಿ ನಡೆದಿದೆ.

ಶಿಗ್ಗಾಂವಿ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ಹಾವು: ಸಿಎಂ ಎಂಟ್ರಿ ಕೊಡುತ್ತಿದ್ದಂತೆ ಬುಸುಗುಟ್ಟ ನಾಗಪ್ಪ, ಕೆಲಕಾಲ ಆತಂಕ ಸೃಷ್ಟಿ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಿಜೆಪಿ ಕಚೇರಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ರಾಜ್ಯ ವಿಧಾನಸಭಾ ಚುನಾವಣೆ 2023: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿಗೆ ಮುನ್ನಡೆ
ರಾಜ್ಯದ ವಿಧಾನಸಭಾ ಚನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನ್ನಡೆ ಸಾಧಿಸಿದ್ದಾರೆ.

