Shiggaon

ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಈ ವರ್ಷ 100 ಆಸ್ಪತ್ರೆಗಳು ಮೇಲ್ದರ್ಜೆಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ 
ರಾಜ್ಯ

ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಈ ವರ್ಷ 100 ಆಸ್ಪತ್ರೆಗಳು ಮೇಲ್ದರ್ಜೆಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ 

ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಸ್ಪಂದಿಸಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಈ ವರ್ಷ ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಅತ್ಯಧಿಕ ಹಣವನ್ನು ಬಜೆಟ್ ನಲ್ಲಿ ನೀಡಿದ್ದೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು. 

ನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ರೂ. ಅನುದಾನ- ಸಿಎಂ ಬೊಮ್ಮಾಯಿ
ರಾಜ್ಯ

ನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ರೂ. ಅನುದಾನ- ಸಿಎಂ ಬೊಮ್ಮಾಯಿ

ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆಡಳಿತಗಾರನಿಗೆ ಜನರ ನಾಡಿಮಿಡಿತ ತಿಳಿದಿರಬೇಕು, ಕರಾವಳಿ ಜಿಲ್ಲೆಗಳಲ್ಲಿ ಉಗ್ರ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ: ಸಿಎಂ ಬೊಮ್ಮಾಯಿ
ರಾಜ್ಯ

ಆಡಳಿತಗಾರನಿಗೆ ಜನರ ನಾಡಿಮಿಡಿತ ತಿಳಿದಿರಬೇಕು, ಕರಾವಳಿ ಜಿಲ್ಲೆಗಳಲ್ಲಿ ಉಗ್ರ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ: ಸಿಎಂ ಬೊಮ್ಮಾಯಿ

ಒಬ್ಬ ಆಡಳಿತಗಾರನಿಗೆ ನಾಡಿನ ಜನರ ನಾಡಿಮಿಡಿತ ಗೊತ್ತಿರಬೇಕು. ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು. ನಾಡಿನ ಜನತೆ ಶ್ರೀಮಂತರಾದರೆ ನಮ್ಮ ಸರಕಾರಗಳು ಶ್ರೀಮಂತ ಆಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಸಿಎಂ ಆದ ಬೆನ್ನಲ್ಲೇ ಶಿಗ್ಗಾಂವಿಗೆ ಶಾಶ್ವತ ಹೆಲಿಪ್ಯಾಡ್ 
ರಾಜ್ಯ

ಬಸವರಾಜ ಬೊಮ್ಮಾಯಿ ಸಿಎಂ ಆದ ಬೆನ್ನಲ್ಲೇ ಶಿಗ್ಗಾಂವಿಗೆ ಶಾಶ್ವತ ಹೆಲಿಪ್ಯಾಡ್ 

ಬಸವರಾಜ ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಅವರ ತವರು ಜಿಲ್ಲೆ ಹಾಗೂ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಲ್ಲಿ ತಕ್ಷಣಕ್ಕೆ ಹಲವಾರು ಬದಲಾವಣೆಗಳು ಕಂಡುಬರುತ್ತಿವೆ. 

ಸಿಎಂ ಬೊಮ್ಮಾಯಿ ಕ್ಷೇತ್ರ ಶಿಗ್ಗಾಂವಿಯಲ್ಲಿ ರಸ್ತೆ, ಆರೋಗ್ಯ ಸೇರಿ ಮೂಲಸೌಕರ್ಯಗಳ ಕೊರತೆ
ರಾಜ್ಯ

ಸಿಎಂ ಬೊಮ್ಮಾಯಿ ಕ್ಷೇತ್ರ ಶಿಗ್ಗಾಂವಿಯಲ್ಲಿ ರಸ್ತೆ, ಆರೋಗ್ಯ ಸೇರಿ ಮೂಲಸೌಕರ್ಯಗಳ ಕೊರತೆ

ಶಿಗ್ಗಾಂವಿಯ ಸವಣೂರು-ಶಿಗ್ಗಾಂವಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಂಗಲೆಯ ಹೊರಗೆ ಹೆಜ್ಜೆ ಹಾಕುತ್ತಿದ್ದಂತೆ, ಧೂಳು ಮತ್ತು ಕಳಪೆ ನಿರ್ವಹಣೆಯ ರಸ್ತೆಗಳು....

ನಾನು ಎಷ್ಟೇ ಮೇಲೆ ಹೋದರೂ ನಿಮ್ಮ ಬಸವರಾಜನೇ: ಮುಖ್ಯಮಂತ್ರಿ ಬೊಮ್ಮಾಯಿ ಮಾತು ಕೇಳಿ ಪುಳಕಿತರಾದ ಅಭಿಮಾನಿಗಳು
ರಾಜ್ಯ

ನಾನು ಎಷ್ಟೇ ಮೇಲೆ ಹೋದರೂ ನಿಮ್ಮ ಬಸವರಾಜನೇ: ಮುಖ್ಯಮಂತ್ರಿ ಬೊಮ್ಮಾಯಿ ಮಾತು ಕೇಳಿ ಪುಳಕಿತರಾದ ಅಭಿಮಾನಿಗಳು

ನಾನು ಎಷ್ಟೇ ಮೇಲೆ ಹೋದರೂ ನಾನು ನಿಮ್ಮ ಬಸಣ್ಣನೇ’ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾತು ಕೇಳಿದ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಂದಿದ್ದ ಅವರ ಅಭಿಮಾನಿಗಳು ಪುಳಕಿತರಾದರು.