ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶನಿವಾರ ಹೇಳಿದ್ದಾರೆ.