Shikaripura

ರಿಲ್ಯಾಕ್ಸ್ ಮೂಡ್'ನಲ್ಲಿ ಬಿಎಸ್.ಯಡಿಯೂರಪ್ಪ: ಶಿಕಾರಿಪುರದಲ್ಲಿ ಸ್ನೇಹಿತರ ಭೇಟಿ!
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಬಿಡುವಿಲ್ಲದ ಚುನಾವಣಾ ವೇಳಾಪಟ್ಟಿಯಿಂದ ಬಿಡುವು ಮಾಡಿಕೊಂಡು ತಮ್ಮ ತವರು ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಭೇಟಿ ನೀಡಿದ್ದು, ಈ ವೇಳೆ ಸ್ನೇಹಿತರನ್ನು ಭೇಟಿ ಮಾಡಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದದ್ದು ಕಂಡು ಬಂದಿತ್ತು.

ಯಡಿಯೂರಪ್ಪ ಪದತ್ಯಾಗಕ್ಕೆ ಬೂಕನಕೆರೆಯಲ್ಲಿ ಆವರಿಸಿದ ಮೌನ; ಶಿಕಾರಿಪುರದಲ್ಲಿ ಭುಗಿಲೆದ್ದ ಆಕ್ರೋಶ, ಹಲವೆಡೆ ಪ್ರತಿಭಟನೆ!
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ಬಿಎಸ್‌ವೈ ಹುಟ್ಟೂರಾದ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ನೀರವ ಮೌನ ಆವರಿಸಿದೆ.

ವಾರಾಂತ್ಯಕ್ಕೆ ಸ್ವಕ್ಷೇತ್ರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ
ವಾರಾಂತ್ಯದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಮತ್ತು ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಸ್ವಕ್ಷೇತ್ರ ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ; ರಾಜಕೀಯ ಹೇಳಿಕೆ ನೀಡಲು ನಕಾರ
7 ತಿಂಗಳ ಬಳಿಕ ಸ್ವಕ್ಷೇತ್ರ ಶಿಕಾರಿಪುರಕ್ಕೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿದ್ದು, ರಾಜಕೀಯ ಹೇಳಿಕೆಗಳಿಂದ ದೂರ ಉಳಿದಿದ್ದಾರೆ.

ಸುಮಾರು ಏಳು ತಿಂಗಳ ನಂತರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ್ದಾರೆ.

ಏಳು ತಿಂಗಳ ನಂತರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ
ಸತತ ಏಳು ತಿಂಗಳ ನಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತವರೂರು ಶಿಕಾರಿಪುರಕ್ಕೆ ಭಾನುವಾರ ಪ್ರಯಾಣ ಬೆಳೆಸಲಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ: ಶಿಕಾರಿಪುರದಲ್ಲಿ ಬಿಎಸ್ವೈಗೆ ಮುಖಭಂಗ, ಬಿಜೆಪಿ ಭದ್ರಕೋಟೆಯಲ್ಲಿ 'ಕೈ'ಗೆ ಜಯ
: ರಾಜ್ಯದ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆದರೆ ಬಿಜೆಪಿ ಎರಡನೇ ಸ್ಥಾನದಲ್ಲಿದೆ. ವಿಶೇಷವೆಂದರೆ ರಾಜ್ಯ ಬಿಜೆಪಿ....

ಶಿಕಾರಿಪುರದಲ್ಲಿ ಕುರುಬ ಮತಗಳ ಮೇಲೆ ಸಿದ್ದರಾಮಯ್ಯ ಕಣ್ಣು, ಬಂಜಾರ ಸಮುದಾಯದ ಬೆಂಬಲ ಬಯಸುತ್ತಿರುವ ಬಿಎಸ್ ವೈ
ಶಿವಮೊಗ್ಗ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಶಿಕಾರಿಪುರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಮತ ಯಾಚಿಸುತ್ತಿದ್ದಾರೆ.

ಇಟಲಿಯಿಂದ ಬಂದವರಿಂದ ಹಿಂದೂ ಧರ್ಮ, ಸಂಸ್ಕೃತಿ ತಿಳಿದುಕೊಳ್ಳುವ ಅವಶ್ಯಕತೆಯಿಲ್ಲ: ಬಿಎಸ್ ವೈ
ಬಹಿರಂಗ ಚುನಾವಣಾ ಪ್ರಚಾರಕ್ಕೆ ನಿನ್ನೆ ಕೊನೆಯ ದಿನವಾದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಗುರುವಾರ ಬಾದಾಮಿ ಮತ್ತು ಶಿಕಾರಿಪುರಗಳಲ್ಲಿ ರೋಡ್ ಶೋ ನಡೆಸಿದರು.

