Shikhar Dhawan

ಶಿಖರ್ ಧವನ್ ಆಕರ್ಷಕ ಅರ್ಧ ಶತಕ, ರಾಜಸ್ಥಾನ ವಿರುದ್ಧ ಹೈದರಾಬಾದ್‌ಗೆ 9 ವಿಕೆಟ್ ಜಯ
ಹನ್ನೊಂದನೇ ಆವ್ತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್...

ಟಿ20: ಧವನ್ 90, ಲಂಕಾ ಗೆಲುವಿಗೆ 175 ರನ್ ಗಳ ಟಾರ್ಗೆಟ್ ನೀಡಿದ ಟೀಂ ಇಂಡಿಯಾ
ನಿಡಹಾಸ್ ತ್ರಿಕೋನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧಆರಂಭಿಕ ಆಟಗಾರ ಶಿಖರ್ ಧವನ್ ಬಿರುಸಿನ ...

ತಂಡದಿಂದ ಹೊರಗಿದ್ದರು ಧವನ್ಗೆ ಹೆಡ್ ಮಸಾಜ್ ಮಾಡಿದ ಕೊಹ್ಲಿ, ಫೋಟೋ ವೈರಲ್
ಟೀಂ ಇಂಡಿಯಾದ ನಾಯಕ, ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಗಾಯ ಸಮಸ್ಯೆಯಿಂದಾಗಿ...

ಅಂತಿಮ ಟಿ20: ಭಾರತ 172/7, ಉತ್ತಮ ರನ್ ಸಿಡಿಸಿದ ಧವನ್, ರೈನಾ
ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಹಾಗೂ ನಿರ್ಣಾಯಕ ಟಿ20 ಪಂದ್ಯಾವಳಿಯಲ್ಲಿ ಭಾರತ ಮೊದಲು ಬ್ಯಾಟಿಂಗ್ ಗೆ ಇಳಿದಿದ್ದು ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದೆ.

ಮೈದಾನದಲ್ಲಿ ಧವನ್ ಕಿಚಾಯಿಸಿದ ರಬಾಡಗೆ ದಂಡ
ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಶಿಖರ್ ಧವನ್ ರನ್ನು ಮೈದಾನದಲ್ಲಿ ಕಿಚಾಯಿಸಿದ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೋ ರಬಾಡಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ...

ಆಫ್ರಿಕಾ ವಿರುದ್ಧದ 4ನೇ ಪಂದ್ಯ ಸೋಲಿಗೆ ಧವನ್ ಕೊಟ್ಟ ಕಾರಣ ಏನು ಗೊತ್ತಾ!
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಮೂರು ಏಕದಿನ ಪಂದ್ಯಗಳಲ್ಲಿ ಅಜೇಯ ಯಾತ್ರೆ ಮುಂದುವರೆಸಿದ್ದ...

4ನೇ ಪಂದ್ಯ: ಶತಕ ಸಿಡಿಸಿದ ಶಿಖರ್ ಧವನ್, ಬೆಳಕಿನ ಸಮಸ್ಯೆಯಿಂದ ಪಂದ್ಯ ಸ್ಥಗಿತ
ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೆ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ತಮ್ಮ 100ನೇ ಪಂದ್ಯದಲ್ಲೂ ಶತಕ ಸಿಡಿಸುವ....

ರನೌಟ್‍ಗೆ ಬಲಿಯಾದ ಶಿಖರ್ ಧವನ್ ನಾಯಕ ಕೊಹ್ಲಿ ವಿರುದ್ಧ ಅಸಮಾಧಾನ!
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಆದರೆ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್...

ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟೆಸ್ಟ್: ಶಿಖರ್ ಧವನ್ ಬದಲು ಕೆಎಲ್ ರಾಹುಲ್ ಆಡುವ ಸಾಧ್ಯತೆ
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರ ಆಯ್ಕೆ ಬಗ್ಗೆಯೇ ಹೆಚ್ಚಿನ ಟೀಕೆಗಳು ಕೇಳಿಬಂದಿದ್ದು...

