Shikhar Dhawan

ಭಾರತ vs ವಿಂಡೀಸ್: ಸರಣಿ ಗೆಲುವಿನತ್ತ ಟೀಂ ಇಂಡಿಯಾ ಚಿತ್ತ, ದಾಖಲೆ ಹೊಸ್ತಿಲಲ್ಲಿ ಭಾರತ ತಂಡ
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯವನ್ನಾಡುತ್ತಿರುವ ಭಾರತ ತಂಡ ದಾಖಲೆ ಹೊಸ್ತಿಲಲ್ಲಿ ನಿಂತಿದ್ದು, ಈ ಪಂದ್ಯವನ್ನು ಗೆದ್ದರೆ ಭಾರತ ಸರಣಿಯನ್ನು ಕೈವಶ ಮಾಡಿಕೊಳ್ಳುವುದಷ್ಟೇ ಅಲ್ಲದೇ ಕ್ರಿಕೆಟ್ ಇತಿಹಾಸದ ಅಪರೂಪದ ದಾಖಲೆಯೊಂದನ್ನು ನಿರ್ಮಾಣ ಮಾಡಲಿದೆ.

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆ, ಆವೇಶ್ ಖಾನ್ ಪದಾರ್ಪಣೆ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತದ ಪರ ಆವೇಶ್ ಖಾನ್ ಪದಾರ್ಪಣೆ ಮಾಡಲಿದ್ದಾರೆ.

ಮೊದಲ ಏಕದಿನ ಪಂದ್ಯ: ಧವನ್, ಗಿಲ್ ಅರ್ಧ ಶತಕ; ವಿಂಡೀಸ್ ಗೆ ಗೆಲ್ಲಲು 309 ರನ್ ಗುರಿ!
ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಪೇರಿಸಿದೆ.

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್-ಧವನ್ 5,000 ರನ್ ಜೊತೆಯಾಟ; ಈ ಸಾಧನೆ ಮಾಡಿದ 4ನೇ ಜೋಡಿ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಅಜೇಯ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ ತಂದಿದ್ದ ನಾಯಕ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ದಾಖಲೆಯೊಂದನ್ನು ನಿರ್ಮಾಣ ಮಾಡಿದೆ.

ಪ್ಲೇ ಆಫ್ ತಲುಪಲು ವಿಫಲರಾದ ಶಿಖರ್ ಧವನ್ ಗೆ ತಂದೆಯಿಂದ ಥಳಿತ, ವಿಡಿಯೋ ನೋಡಿ!
ಐಪಿಎಲ್ 2022 ರಲ್ಲಿ ಪಂಜಾಬ್ ಕಿಂಗ್ಸ್ ಪ್ಲೇ ಆಫ್ ಗೆ ಅರ್ಹತೆ ಪಡೆಯಲು ವಿಫಲವಾಗಿದ್ದರಿಂದ ತಂಡದ ಸದಸ್ಯ ಶಿಖರ್ ಧವನ್ ಅವರನ್ನು ಅವರ ತಂದೆ ಥಳಿಸಿದ್ದಾರೆ. ಅಚ್ಚರಿಯಾಯ್ತಾ?.. ಆದ್ರೂ ಇದು ನಿಜ.

ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸು
ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 11 ಕ್ರೀಡಾಪಟುಗಳ ಹೆಸರನ್ನು ಈ ವರ್ಷದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ವಿವಾಹವಾದ 8 ವರ್ಷ ನಂತರ ಭಾರತೀಯ ಕ್ರಿಕೆಟರ್ ಶಿಖರ್ ಧವನ್, ಪತ್ನಿ ಆಯಿಷಾ ಮುಖರ್ಜಿ ವಿಚ್ಛೇದನ!
ವಿವಾಹವಾಗಿ 8 ವರ್ಷಗಳ ಬಳಿಕ ಭಾರತ ಕ್ರಿಕೆಟ್ ತಂಡದ ಆಟಗಾರ ಶಿಖರ್ ಧವನ್ ಮತ್ತು ಅವರ ಪತ್ನಿ ಆಯಿಷಾ ಮುಖರ್ಜಿ ವಿಚ್ಛೇದನ ಪಡೆದಿದ್ದಾರೆ.

ಐಪಿಎಲ್ 2021: ಶಿಖರ್ ಧವನ್ ಸ್ಫೋಟಕ ಬ್ಯಾಟಿಂಗ್: ಪಂಜಾಬ್ ವಿರುದ್ಧ ದೆಹಲಿಗೆ 7 ವಿಕೆಟ್ ಗಳ ಭರ್ಜರಿ ಜಯ
ಶಿಖರ್ ಧವನ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ದೆಹಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಸ್ಟಂಪಿಂಗ್ ಮಿಸ್: 'ನಾನು ಎಂಎಸ್ ಧೋನಿಯಲ್ಲ', ತನಗೆ ತಾನೇ ಕಾಲೆಳೆದುಕೊಂಡ ಮ್ಯಾಥ್ ವೇಡ್, ವಿಡಿಯೋ ವೈರಲ್
ಎಂಎಸ್ ಧೋನಿಗೆ ಧೋನಿಯೇ ಸರಿಸಾಟಿ. ಅವರ ವಿಕೆಟ್ ಕೀಪಿಂಗ್ ಚಾಕಚಕ್ಯತೆಯನ್ನು ಬೇರೆ ಯಾರಿಂದಲೂ ಕಾಪಿ ಹೊಡೆಯಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಮಿಂಚಿನ ಸ್ಟಂಪಿಂಗ್ ಮಾಡುವ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ.

