ರಾಜಕೀಯನಾನು ಶಿಕಾರಿಪುರದಿಂದ ಸ್ಪರ್ಧಿಸದ ಕಾರಣ ವಿಜಯೇಂದ್ರ ಅಲ್ಲಿಂದಲೇ ಸ್ಪರ್ಧೆ, ವರುಣಾಗೆ ಬೇರೆ ಸಮರ್ಥ ಅಭ್ಯರ್ಥಿ ನಿಲ್ಲಿಸುತ್ತೇವೆ: ಬಿ ಎಸ್ ಯಡಿಯೂರಪ್ಪ
ಪುತ್ರ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ, ಅವನು ನಾನು ಪ್ರತಿನಿಧಿಸುತ್ತಾ ಬಂದಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿಯೇ ಈ ಬಾರಿ ಚುನಾವಣೆಗೆ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ.