Shilpa Shetty

₹60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ
ದಂಪತಿ ಆಗಾಗ್ಗೆ ಅಂತರರಾಷ್ಟ್ರೀಯ ಪ್ರವಾಸಗಳನ್ನು ಮಾಡುವುದರಿಂದ ನಗರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು LOC ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ಯಮಿಗೆ 60 ಕೋಟಿ ರೂ ವಂಚನೆ ಆರೋಪ: ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ದಂಪತಿ ವಿರುದ್ಧ ಕೇಸ್ ದಾಖಲು
ಕೊಠಾರಿ ಅವರು 2015 ರಲ್ಲಿ ರಾಜೇಶ್ ಆರ್ಯ ಎಂಬ ಏಜೆಂಟ್ ಮೂಲಕ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರ ಅವರ ಪರಿಚಯವಾಯಿತು ಎಂದು ಹೇಳಿಕೊಂಡಿದ್ದಾರೆ.

ಮತ್ತೊಂದು 'ವರ್ಕೌಟ್' ವಿಡಿಯೋ ಹಂಚಿಕೊಂಡ ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿ!
ಟ್ರ್ಯಾಂಪೊಲೈನ್ ಮೇಲೆ ಕುಳಿತು ಶಿಲ್ಪಾಶೆಟ್ಟಿ ವರ್ಕೌಟ್ ಮಾಡುತ್ತಿರುವುದು ವಿಡಿಯೋದಲ್ಲಿದ್ದು, ವರ್ಕೌಟ್ ಹೇಗೆ ಪರಿಣಾಮಕಾರಿ ಹಾಗೂ ಆನಂದ ದಾಯಕವಾಗಿರುತ್ತದೆ ಎಂಬುದನ್ನು ತೋರಿಸಿದ್ದಾರೆ. ಜಂಪ್ ಮಾಡುವುದರ ಮೂಲಕವೂ ಆನಂದ ಪಡಬಹುದು ಎಂದು ಅವರು ಹೇಳಿದ್ದಾರೆ.

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಗಿಫ್ಟ್ ನೀಡಿದ ನಟಿ ಶಿಲ್ಪಾ ಶೆಟ್ಟಿ!
ಆಗಾಗ್ಗೆ ರಂಭಾಪುರಿ ಮಠಕ್ಕೆ ಭೇಟಿ ನೀಡುವ ಶಿಲ್ಪಾಶೆಟ್ಟಿ ಜೀವಂತ ಆನೆ ನೀಡುವುದಾಗಿ ಸಂಕಲ್ಪ ಮಾಡಿಕೊಂಡಿದ್ದರಂತೆ.

Pornography case: 'ನನ್ನ ಪತ್ನಿ ಹೆಸರು ಎಳೆದು ತರಬೇಡಿ'; ಮಾಧ್ಯಮಗಳ ವಿರುದ್ಧ Raj Kundra ಕಿಡಿ
ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು.

Porn Content Case: Shilpa Shetty ಪತಿ ರಾಜ್ ಕುಂದ್ರಾ ಮನೆ ಮೇಲೆ ED ಅಧಿಕಾರಿಗಳ ದಾಳಿ
ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದ್ದು, ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಈ ಹಿಂದೆ ರಾಜ್ ಕುಂದ್ರಾ ಬಂಧನಕ್ಕೀಡಾಗಿದ್ದರು.

ಲಿಂಗರಾಜ ದೇವಸ್ಥಾನದಲ್ಲಿ ಫೋಟೋಗೆ ಪೋಸ್: ಶಿಲ್ಪಾ ಶೆಟ್ಟಿಗೆ ಸಂಕಷ್ಟ; ಸೇವಾದಾರ್ ಹಾಗೂ ಅಧಿಕಾರಿಗೆ ನೋಟಿಸ್!
ದೇವಸ್ಥಾನದ ಆವರಣದಲ್ಲಿ ಛಾಯಾಚಿತ್ರ ಮತ್ತು ವಿಡಿಯೋಗಳಿಗೆ ಅವಕಾಶ ಇಲ್ಲದಿರುವಾಗ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಛಾಯಾಚಿತ್ರ ತೆಗೆಯಲು ಮತ್ತು ವಿಡಿಯೋ ಮಾಡಲು ಅವಕಾಶ ನೀಡಿದ್ದು ಹೇಗೆ ಎಂದು ಆಡಳಿತ ಮಂಡಳಿ ಪ್ರಶ್ನಿಸಿದೆ.

ಗೋಲ್ಡ್ ಸ್ಕೀಮ್ ವಂಚನೆ: ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
ಗೋಲ್ಡ್ ಸ್ಕೀಮ್ ನಲ್ಲಿ ಹೂಡಿಕೆದಾರರಿಗೆ ವಂಚಿಸಿದ ಆರೋಪ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ.

'ಸತ್ಯವತಿ' ನನ್ನ ವೃತ್ತಿಜೀವನದ ಅತ್ಯುತ್ತಮ ಪಾತ್ರ: 'ಕೆಡಿ ದಿ ಡೆವಿಲ್' ಶೂಟಿಂಗ್ ಪೂರ್ಣಗೊಳಿಸಿದ ಶಿಲ್ಪಾ ಶೆಟ್ಟಿ ಮಾತು!
ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರು ಕನ್ನಡದ ‘ಕೆಡಿ’ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು.

