ದೇಶಮಳೆ ಹೊಡೆತಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ: ಮೃತರ ಸಂಖ್ಯೆ 74ಕ್ಕೆ ಏರಿಕೆ
ಮಳೆಯಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಶಿಮ್ಲಾದಲ್ಲಿನ ಶಿವ ದೇವಾಲಯವೊಂದರ ಅವಶೇಷಗಳಿಂದ ಮತ್ತೊಂದು ದೇಹವನ್ನು ಹೊರತೆಗೆಯಲಾಗಿದ್ದು, ಚಂಬಾ ಜಿಲ್ಲೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.