ದೇಶಹಿಮಾಚಲದಲ್ಲಿ ಮೇಘಸ್ಫೋಟ: ಶಿಮ್ಲಾದಲ್ಲಿ ದೇಗುಲ ಕುಸಿತ; 9 ಸಾವು, ಕನಿಷ್ಟ 20 ಮಂದಿ ಅವಶೇಷಗಳಡಿ!
ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವಾತಾರ ಮುಂದುವರೆದಿದ್ದು, ಮೇಘಸ್ಫೋಟದ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸೋಮವಾರ ಶಿಮ್ಲಾದಲ್ಲಿ ಶಿವನ ದೇವಾಲಯ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.