shimoga

ಮದುವೆಯಾದ ಸಂತಸದಲ್ಲಿದ್ದ ಮದುಮಗ ಹೃದಯಾಘಾತದಿಂದ ಸಾವು!
ಸಂಭ್ರಮದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ದೇವರ ದರ್ಶನ ಪಡೆಯಲು ತೆರಳಿದ ಸಂದರ್ಭದಲ್ಲಿ ಯುವಕನಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ.

'ಕಾಂತಾರ: ಚಾಪ್ಟರ್ 1' ಶೂಟಿಂಗ್ ವೇಳೆ ಸಾಲು ಸಾಲು ಅವಘಡಗಳು; ಚಿತ್ರತಂಡಕ್ಕೆ ಸಂಕಷ್ಟ, ನೊಟೀಸ್!
ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ 'ಕಾಂತಾರ-1' ಚಿತ್ರತಂಡಕ್ಕೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇದೆ.

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಗಾಂಜಾ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು
ಆರೋಪಿ ನಝರುಲ್ಲಾ ಕಾಲಿಗೆ ಪೊಲೀಸರ ಗುಂಡು ಹಾರಿಸಿದ್ದಾರೆ. ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಝರುಲ್ಲಾ ನನ್ನು ಪೊಲೀಸರು ಬಂಧಿಸಲು ತೆರಳಿದ್ದರು.

ಬಿಜೆಪಿಗೆ ಮತ್ತೆ ಸೇರ್ಪಡೆಯಾಗಲು ಕರೆ ಬಂದಿದೆ: ಕೆಎಸ್ ಈಶ್ವರಪ್ಪ
ಪಕ್ಷಕ್ಕೆ ಮರಳಿ ಸೇರ್ಪಡೆಯಾಗುವುದಕ್ಕೆ ಆತುರವಿಲ್ಲ. ಆದರೆ ಚರ್ಚೆಗಳ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಆಂಬ್ಯುಲೆನ್ಸ್-ಬೈಕ್ ಡಿಕ್ಕಿ; ಮೂವರ ದುರ್ಮರಣ
ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಮಲೆನಾಡಿನ ಅಧಿಪತ್ಯಕ್ಕಾಗಿ 2 ಕುಟುಂಬಗಳ ಘರ್ಷಣೆ; ಪುತ್ರನಿಗೆ ರಾಜಕೀಯ ನೆಲೆ ಕಲ್ಪಿಸಲು ಈಶ್ವರಪ್ಪ ಹೋರಾಟ!
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅನುಭವಿ ರಾಜಕಾರಣಿ ಹಾಗೂ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಂಶಸ್ಥರ ಘರ್ಷಣೆಗೆ ವೇದಿಕೆ ಸಜ್ಜಾಗಿದೆ.

ಶಿವಮೊಗ್ಗ: ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ವೇಳೆ 'ಅಲ್ಲಾಹು ಅಕ್ಬರ್' ಕೂಗಿದ ಮುಸ್ಲಿಂ ಮಹಿಳೆ
ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್'ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಡಿಮ್ಯಾಂಡ್!
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯಾಗಬಲ್ಲೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶನಿವಾರ ಹೇಳಿದರು.

ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ: ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಎಚ್ಚರಿಕೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದ ವಿವಿಧ ವಾರ್ಡ್ಗಳ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

