shimoga

ಶಿವಮೊಗ್ಗ: ಲಾರಿ-ಬೈಕ್ ಡಿಕ್ಕಿ, ಸವಾರರಿಬ್ಬರು ಸಾವು
ರಾಜ್ಯ

ಶಿವಮೊಗ್ಗ: ಲಾರಿ-ಬೈಕ್ ಡಿಕ್ಕಿ, ಸವಾರರಿಬ್ಬರು ಸಾವು

ಲಾರಿ- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ವಿದ್ಯಾ ನಗರದ ಬಿಎಚ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ತೆರಿಗೆ ವಂಚಿಸಲು ಸಂಗ್ರಹಿಸಿದ್ದ 11 ಕೋಟಿ ರೂ ಮೊತ್ತದ ಅಡಕೆ ವಶ
ರಾಜ್ಯ

ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ತೆರಿಗೆ ವಂಚಿಸಲು ಸಂಗ್ರಹಿಸಿದ್ದ 11 ಕೋಟಿ ರೂ ಮೊತ್ತದ ಅಡಕೆ ವಶ

ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಶಿವಮೊಗ್ಗ ಮತ್ತು ಸಾಗರದಲ್ಲಿನ ಅಡಕೆ ವ್ಯಾಪಾರಿಗಳ ಗೋದಾಮುಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಿ ಜಿಎಸ್‌ಟಿಯಡಿ.ತೆರಿಗೆ ಮತ್ತು 1.10 ಕೋಟಿ ರೂ ದಂಡವನ್ನು ವಿಧಿಸಿದ್ದಾರೆ.

ಶಿವಮೊಗ್ಗ: ಆಯನೂರಿನ‌ ಮಸೀದಿಯಲ್ಲಿ ನಮಾಜ್, ಏಳು‌ ಮಂದಿಗೆ ಜ್ವರ
ರಾಜ್ಯ

ಶಿವಮೊಗ್ಗ: ಆಯನೂರಿನ‌ ಮಸೀದಿಯಲ್ಲಿ ನಮಾಜ್, ಏಳು‌ ಮಂದಿಗೆ ಜ್ವರ

ಲಾಕ್‌ಡೌನ್ ಮತ್ತು ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಜಮಾಜ್‌ಗೆ ಸೇರಿದ್ದ ಒಟ್ಟು 77 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್’ನಲ್ಲಿ ಇರಿಸಿದ್ದಾರೆ.

ಶಿವಮೊಗ್ಗ: ಸರ್ವೆ ಕ್ಯಾಂಪ್‍ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!
ರಾಜ್ಯ

ಶಿವಮೊಗ್ಗ: ಸರ್ವೆ ಕ್ಯಾಂಪ್‍ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

ಸರ್ವೆ ಕ್ಯಾಂಪ್‍ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಕಾಲೇಜಿನ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಆರ್ ಎಫ್ ಒ ಗೆ ಬೆದರಿಕೆ: ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ, ಸಂಸದ ರಾಘವೇಂದ್ರ ’ಆಪ್ತ’ನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಆರ್ ಎಫ್ ಒ ಗೆ ಬೆದರಿಕೆ: ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ, ಸಂಸದ ರಾಘವೇಂದ್ರ ’ಆಪ್ತ’ನ ವಿರುದ್ಧ ಪ್ರಕರಣ ದಾಖಲು

ರೇಂಜ್ ಅರಣ್ಯಾಧಿಕಾರಿಗೆ ಬೆದರಿಕೆ ಹಾಕಿದ್ದ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹಾಗೂ ಲೋಕಸಭಾ ಸದಸ್ಯ ಬಿವೈ ರಾಘವೇಂದ್ರ ಬೆಂಬಲಿಗನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಶಿವಮೊಗ್ಗ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ರಾಜ್ಯ

ಶಿವಮೊಗ್ಗ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಮಾದಾಪುರ ಗ್ರಾಮದಲ್ಲಿ ನಡೆದಿದೆ.

ಭೂಕುಸಿತ- ಪ್ರವಾಹದಿಂದ ಹಾನಿಯಾಗಿರುವ ಶಿವಮೊಗ್ಗಕ್ಕೆ ವಿಶೇಷ ಪ್ಯಾಕೇಜ್: ಯಡಿಯೂರಪ್ಪ
ರಾಜ್ಯ

ಭೂಕುಸಿತ- ಪ್ರವಾಹದಿಂದ ಹಾನಿಯಾಗಿರುವ ಶಿವಮೊಗ್ಗಕ್ಕೆ ವಿಶೇಷ ಪ್ಯಾಕೇಜ್: ಯಡಿಯೂರಪ್ಪ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆಗಲತ್ತಿ ಗ್ರಾಮದಲ್ಲಿ ಗುಡ್ಡ ಕುಸಿದಿದ್ದು, ಅಪಾರ ಪ್ರಮಾಣದ ತೋಟದ ಬೆಳೆ ನಷ್ಟವಾಗಿದೆ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ನಡೆಸಿದ ಬಳಿಕ ವರದಿ ನೀಡಲಿದ್ದು, ..

ಶಿವಮೊಗ್ಗ: ಭೀಕರ ಬಸ್ ಅಪಘಾತ, ಮೂವರು ಪ್ರಯಾಣಿಕರ ಸಾವು
ರಾಜ್ಯ

ಶಿವಮೊಗ್ಗ: ಭೀಕರ ಬಸ್ ಅಪಘಾತ, ಮೂವರು ಪ್ರಯಾಣಿಕರ ಸಾವು

ಶಿವಮೊಗ್ಗದಲ್ಲಿ ಖಾಸಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ, ಮಗಳು ಸೇರಿ ಮೂವರು ಸಾವನ್ನಪ್ಪಿ, ಇತರ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಮೇ 23ರ ನಂತರ ಶಿವಮೊಗ್ಗದಲ್ಲಿ 'ಮಧು ಎಲ್ಲಿದೀಯಪ್ಪಾ': ಈಶ್ವರಪ್ಪ ವ್ಯಂಗ್ಯ
ಕರ್ನಾಟಕ

ಮೇ 23ರ ನಂತರ ಶಿವಮೊಗ್ಗದಲ್ಲಿ 'ಮಧು ಎಲ್ಲಿದೀಯಪ್ಪಾ': ಈಶ್ವರಪ್ಪ ವ್ಯಂಗ್ಯ

ಈಗ ನಿಖಿಲ್ ಎಲ್ಲಿದೀಯಪ್ಪಾ? ಮೇ 23 ರ ನಂತರ ಮಧು ಎಲ್ಲಿದೀಯಪ್ಪಾ ಎಂದು ವ್ಯಂಗ್ಯವಾಡುವ ಸನ್ನಿವೇಶ ಉದ್ಭವಿಸಲಿದೆ ಎಂದು ಬಿಜೆಪಿ ಶಾಸಕ...