Shimogga

ಹಾಕಿ ನಕ್ಷೆಯಲ್ಲಿ ಶಿವಮೊಗ್ಗದ ಹೆಸರು ಅಚ್ಚೊತ್ತಿದ ಸುನಿಲ್ ಪಿಬಿ!
ಶಿವಮೊಗ್ಗದ ಸೊರಬ ತಾಲ್ಲೂಕಿನ ತಲ್ಲೂರಿನಲ್ಲಿ ದಿನಗೂಲಿ ಕಾರ್ಮಿಕ ಪೋಷಕರ ಇಬ್ಬರು ಮಕ್ಕಳಲ್ಲಿ ಕಿರಿಯ ಸುನಿಲ್ ಸಾಧನೆಯಲ್ಲಿ ಬಹುದೂರ ಸಾಗಿ ಬಂದಿದ್ದಾರೆ.

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ
ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ, ಭಾನುವಾರ ಸಂಜೆ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾರೋಬ್ಬರಿಗೂ ತೊಂದರೆಯಾಗಿಲ್ಲ.

ಶಿವಮೊಗ್ಗ ನಾಯಕ ಮಾಲ್ ಗುತ್ತಿಗೆ ಅವಧಿ ವಿಸ್ತರಣೆಗೆ ಸಭೆಯಲ್ಲಿ ಪ್ರಸ್ತಾಪ ಸುತ್ತ ಅನುಮಾನದ ಹುತ್ತ!
ನಗರದ ಶಿವಪ್ಪ ನಾಯಕ ಮಾಲ್ ಕಟ್ಟಡದ ಗುತ್ತಿಗೆ(ಭೋಗ್ಯ) ಅವಧಿಯನ್ನು ಈಗಿರುವ 32 ವರ್ಷದಿಂದ 99 ವರ್ಷಕ್ಕೆ ವಿಸ್ತರಿಸಬೇಕೆಂಬ ಪ್ರಸ್ತಾಪ ನಾಡಿದ್ದು ಸೋಮವಾರ ನಡೆಯಲಿರುವ ಶಿವಮೊಗ್ಗ ನಗರ ಪಾಲಿಕೆ ಸಭೆಯಲ್ಲಿ ಚರ್ಚೆಗೆ ಬರಲಿದೆ. ಮಾಲ್ ನ ಗುತ್ತಿಗೆ ಅವಧಿ ಮುಗಿಯಲು ಇನ್ನೂ 20 ವರ್ಷ ಬಾಕಿಯಿದೆ.

'ಜನರ ಸೇವೆ ಮಾಡಬೇಕು, ಅದಕ್ಕಾಗಿ ಬರುತ್ತಿದ್ದೇನೆ': ಸಿಎಂರಿಂದ ಕರೆ ಸ್ವೀಕರಿಸಿದ್ದ ಶಿವಮೊಗ್ಗದ ನರ್ಸ್ ಮನದಾಳದ ಮಾತು
ಕೊರೋನಾ ವೈರಸ್ ಸಂಕಷ್ಟದ ನಡುವೆ 9 ತಿಂಗಳ ತುಂಬು ಗರ್ಭಿಣಿ ನರ್ಸ್ ಗೆ ಕರೆ ಮಾಡಿ ಸಿಎಂ ಯಡಿಯೂರಪ್ಪ ಕೆಲಸಕ್ಕೆ ಹೋಗಿದ್ದು ಸಾಕು, ಮನೆಯಲ್ಲಿ ರೆಸ್ಟ್ ಮಾಡಿ ಎಂದು ಹೇಳಿದ್ದು ಸುದ್ದಿಯಾಗಿತ್ತು. ಅದೇ ನರ್ಸ್ ವಿಶ್ರಾಂತಿ ತೆಗೆದುಕೊಳ್ಳದೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.

ಕಣ್ಣಿಗೆ ಕಾಣದಿರುವ ಶತ್ರು ಕೊರೋನಾ ಇಡೀ ಪ್ರಪಂಚವನ್ನೇ ನಡುಗಿಸಿದೆ: ಆಯನೂರು ಮಂಜುನಾಥ್
ಕಣ್ಣಿಗೆ ಕಾಣದಿರುವ ಶತ್ರು ಕೋವಿಡ್-19 ಇಡೀ ಪ್ರಪಂಚವನ್ನೇ ನಡುಗಿಸಿಬಿಟ್ಟಿದೆ. ವಿಶ್ವವನ್ನೇ ಬಾಧಿಸುತ್ತಿರುವ ಕೊರೊನಾ ಸೋಂಕು ತಾನಾಗೇ ಹರಡದು. ಹರಡಿಸಿದರಷ್ಟೇ ಇದು ಹರಡುತ್ತದೆ ಎಂದು ಮಾಜಿ ಸಂಸದ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಆಯನೂರು ಮಂಜುನಾಥ್ ಕಿವಿಮಾತು ಹೇಳಿದ್ದಾರೆ.

ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ; ಜಲವಿದ್ಯುತ್ ಉತ್ಪಾದನೆಯಲ್ಲಿ ಕಡಿತ
ಲಿಂಗನಮಕ್ಕಿ ಜಲಾಶಯದ ಶರಾವತಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ಇಲ್ಲಿಯವರೆಗೆ ಸರಿಯಾಗಿ ಮಳೆ ಬೀಳದಿರುವುದರಿಂದ...

ಪ್ರವಾಸಿಗರೇ ನೆನಪಿಡಿ, ಚುನಾವಣೆ ದಿನ ಶಿವಮೊಗ್ಗದಲ್ಲಿ ಹೊಟೇಲ್, ರೆಸಾರ್ಟ್ ಬುಕ್ಕಿಂಗ್ ಇಲ್ಲ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮತದಾನ ದಿನವಾದ ಏಪ್ರಿಲ್ 18 ಮತ್ತು 23ರಂದು ನೀವು ...

ಶಿವಮೊಗ್ಗ; ಮಂಗನ ಜ್ವರಕ್ಕೆ ಸಾಗರ ತಾಲ್ಲೂಕಿನಲ್ಲಿ 4 ಮಂದಿ ಬಲಿ
ಮಾರ್ಚ್ 1ರಿಂದ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಮಂಗನ ಜ್ವರದಿಂದ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಸಾಗರ...

ಶಿವಮೊಗ್ಗ: ತುಂಗಾ ನದಿ ದಾಟಲು ಅನೇಕ ಜನರಿಗೆ ಈ ತೆಪ್ಪ ಮತ್ತು ಮಲ್ಲಣ್ಣನೇ ಆಸರೆ!
ಜಿಲ್ಲೆಯಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ತಮ್ಮ ತೆಪ್ಪದ ಮೂಲಕ 76ರ ವಯಸ್ಸಿನ ...

