ರಾಜ್ಯಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕಲರವ: 'ರಾಜಾಹುಲಿ' ಹುಟ್ಟುಹಬ್ಬಕ್ಕೆ ವಿಶೇಷ ಕೊಡುಗೆ
ರಾಜಾಹುಲಿ ಎಂದು ಮಾಧ್ಯಮಗಳಿಂದ, ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ 80ನೇ ವರ್ಷದ ಹುಟ್ಟುಹಬ್ಬ ಇಂದು. ಅವರ ಹುಟ್ಟುಹಬ್ಬಕ್ಕೆ ಉಡುಗೊರೆ ಎಂಬಂತೆ ಅವರಿಗೆ ರಾಜಕೀಯ ಬದುಕು ನೀಡಿದ ಶಿವಮೊಗ್ಗ ಜಿಲ್ಲೆಯ ಕೇಂದ್ರ ಸ್ಥಾನ ಶಿವಮೊಗ್ಗ ಏರ್ ಪೋರ್ಟ್ ಇಂದು ಸೋಮವಾರ ಲೋಕಾರ್ಪಣೆಗೊಳ್ಳುತ್ತಿದೆ.